ಮೈಸೂರು | ಗುರುಪುರ ಸಮುದಾಯ ಆರೋಗ್ಯಾಧಿಕಾರಿ ಡೆಂಘೀ ಜ್ವರಕ್ಕೆ ಬಲಿ

ಮೈಸೂರು ಜಿಲ್ಲೆಯಲ್ಲಿ ಡೆಂಘೀ ಜ್ವರ ವ್ಯಾಪಕವಾಗಿದ್ದು, ಸಮುದಾಯ ಆರೋಗ್ಯಾಧಿಕಾರಿ ಡೆಂಘೀ ಜ್ವರದಿಂದ ಮೃತಪಟ್ಟಿದ್ದಾರೆ. ಮೃತ ನಾಗೇಂದ್ರ (32) ಹುಣಸೂರು ತಾಲೂಕಿನಲ್ಲಿ ಸಮುದಾಯ ಆರೋಗ್ಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜಿಲ್ಲೆಯಲ್ಲಿ ಡೆಂಘೀಗೆ ಬಲಿಯಾದ ಮೊದಲ ಪ್ರಕರಣ...

ಮೈಸೂರು | ರಾಜ್ಯ ಮಟ್ಟದ ಯೋಗ ಸ್ಪರ್ಧೆ; ವಿಜೇತರಿಗೆ ಬಹುಮಾನ, ಪ್ರಶಸ್ತಿ ಪತ್ರ ವಿತರಣೆ

ಬಲಿಷ್ಟ ಭಾರತಕ್ಕಾಗಿ ಪ್ರತಿಯೊಬ್ಬರೂ ಯೋಗ ಮಾಡಬೇಕು‌. ಹಿಂದೆ ಹರಿದ್ವಾರ ಅಥವಾ ಋಷಿಕೇಶವನ್ನು ಯೋಗದ ರಾಜಧಾನಿ ಎನ್ನಲಾಗುತ್ತಿತ್ತು. ಆದರೆ ಈಗಾ ಮೈಸೂರನ್ನು ಯೋಗದ ರಾಜಧಾನಿ ಎನ್ನಲಾಗುತ್ತಿದೆ ಎಂದು ಮೈಸೂರಿನ ಯೋಗ ಫೆಡರೇಶನ್‌ನ ಅಧ್ಯಕ್ಷ ಶ್ರೀಹರಿ...

ಮೈಸೂರು | ಜು.15ರಂದು ಬೃಹತ್‌ ಪ್ರತಿಭಟನೆ

ಮೂಲಸೌಕರ್ಯ ಕೋರಿ ಮೈಸೂರು ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆಗೆ ನಿರ್ಧಾರ ಕೈಗೊಳ್ಳುವುದಾಗಿ ಮೈಸೂರು ಪೂರ್ವ ವಲಯ ಬಡಾವಣೆಗಳ ಒಕ್ಕೂಟದಿಂದ ಪೂರ್ವಭಾವಿ ಸಭೆ ನಡೆಸಿದರು. ದಶಕಗಳಿಂದ ಸಮಸ್ಯೆ ನಡುವೆ ಜೀವನ ಸಾಗಿಸುತ್ತಿರುವ ಖಾಸಗಿ ಬಡಾವಣೆ ನಿವಾಸಿಗಳ ಕೂಗಿಗೆ...

ಮೈಸೂರು | ಸರ್ಕಾರಿ ಆಸ್ಪತ್ರೆ ಹೊಸ ಕಟ್ಟಡಕ್ಕೆ ಗ್ರಹಣ; ಶಿಥಿಲಾವಸ್ಥೆಯ ಹಳೆ ಕಟ್ಟಡದಲ್ಲೇ ಚಿಕಿತ್ಸೆ

ಮೈಸೂರು ಜಿಲ್ಲೆ ಹುಣಸೂರಿನಲ್ಲಿ ಹೊಸದಾಗಿ ತಾಲೂಕು ಸರ್ಕಾರಿ ಆಸ್ಪತ್ರೆ ಕಟ್ಟಡ ಕಟ್ಟಿದ್ದರೂ ಕೂಡ ಈವರೆಗೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿಲ್ಲ. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಒಂದೂವರೆ ವರ್ಷದ ಹಿಂದೆಯೇ ಸುಸಜ್ಜಿತವಾದ ಬೃಹತ್ ಕಟ್ಟಡ...

ಹುಣಸೂರು | ಉದ್ಘಾಟನೆ ಕಾಣದೆ ಅನಾಥವಾದ ಡಿ ದೇವರಾಜ ಅರಸು ಭವನ

ಮೈಸೂರು ಜಿಲ್ಲೆಯ ಹುಣಸೂರು ಕರ್ನಾಟಕ ಏಕೀಕರಣ ಕರ್ತೃ, ನಾಡು ಕಂಡಂತ ಧೀಮಂತ ನಾಯಕ ಡಿ ದೇವರಾಜ ಅರಸು ಅವರ ಕರ್ಮಭೂಮಿ. ಮೈಸೂರು ಸಾಂಸ್ಕೃತಿಕ ನಗರವಾಗಿ ಎಷ್ಟು ಖ್ಯಾತಿ ಹೊಂದಿದೆಯೋ ಅಷ್ಟೇ ರಾಜಕೀಯವಾಗಿ ತನ್ನದೇ ಆದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮೈಸೂರು