ಮೈಸೂರು | ಮೀಸಲು ಅರಣ್ಯ ರಚನೆ ಕುರಿತು ನೋಟಿಸ್; ರೈತ ಆತ್ಮಹತ್ಯೆ

ಕ್ರಿಮಿನಾಶಕ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂರು ದಿನಗಳ ಹಿಂದೆ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿರುವುದಾಗಿ ಎಚ್.ಡಿ...

ಮೈಸೂರು | ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆಯಲು ಅಗತ್ಯ ಕ್ರಮ: ಜಿಲ್ಲಾಧಿಕಾರಿ

ಮೈಸೂರು ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಸೇರಿದಂತೆ ಜಿಲ್ಲೆಯ ಎಲ್ಲ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಅವರು ಸೂಚನೆ ನೀಡಿದರು. ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಯೊಂದಿಗೆ...

ಮೈಸೂರು | ದೇವರಾಜ ಅರಸು ಜನಸಾಮಾನ್ಯರು ಸ್ಮರಿಸುವಂತಹ ನಾಯಕ: ಎಂಎಲ್‌ಸಿ ವಿಶ್ವನಾಥ್

ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರು ಜನಸಾಮಾನ್ಯರು ಸ್ಮರಿಸುವಂತಹ ನಾಯಕ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ (ಎಂಎಲ್‌ಸಿ) ಎ.ಎಚ್ ವಿಶ್ವನಾಥ್ ಹೇಳಿದರು. ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ದೇವರಾಜ...

ಮೂಲ ಹುಡುಕಿ ಸ್ವೀಡನ್‌ನಿಂದ ಭಾರತಕ್ಕೆ ಬಂದ 39 ವರ್ಷದ ಮಹಿಳೆ

ಭಾರತದಲ್ಲಿ ಜನಿಸಿದ ಮಗುವನ್ನು 1992ರಲ್ಲಿ ಸ್ವೀಡನ್‌ ಕುಟುಂಬವೊಂದು ದತ್ತು ಪಡೆದಿತ್ತು. ಇದೀಗ, ಆ ಮಹಿಳೆ ತನ್ನ ಸ್ವಂತ ತಂದೆ-ತಾಯಿಯನ್ನು ಹುಡುಕಲು ಭಾರತಕ್ಕೆ ಮರಳಿ ಬಂದಿದ್ದಾರೆ. ಅಲ್ಲದೇ, ತಮ್ಮ ಕುಟುಂಬಸ್ಥರನ್ನು ಹುಡುಕುವುದಕ್ಕೆ ಯಾರಾದರೂ ನೆರವಾಗಿ...

ಮೈಸೂರು | ದಲಿತರ ‘ಅಭಿವ್ಯಕ್ತಿ ಸ್ವಾತಂತ್ರ್ಯ’ ದಮನ ಆರೋಪ, ತಹಸೀಲ್ದಾರ್ ವಿರುದ್ಧ ದಸಂಸ ಪ್ರತಿಭಟನೆ

'ದಲಿತ ಅಭಿವ್ಯಕ್ತಿ ಸ್ವಾತಂತ್ರ್' ದಮನ ಮಾಡುತ್ತಿರುವ ತಹಸೀಲ್ದಾರ್ ನಡೆ ಖಂಡಿಸಿ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಕಚೇರಿ ಮುಂಭಾಗ ದಸಂಸ, ಕರ್ನಾಟಕ ರಾಜ್ಯ ರೈತ ಸಂಘ, ಜನಾಂದೋಲನಗಳ ಮಹಾ ಮೈತ್ರಿಸೇರಿ ಹಲವು ಸಂಘಟನೆಗಳ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮೈಸೂರು