ಮೈಸೂರು | ಹುಣಸೂರು ತಾಲೂಕಿನ ಹಳ್ಳಿಗಳಿಗೆ ಸಿಇಒ ಭೇಟಿ; ಪ್ರಗತಿ ಪರಿಶೀಲನೆ

ಬುಡಕಟ್ಟು ಜನವಸತಿ ಪ್ರದೇಶಗಳಲ್ಲಿ ಕುಡಿಯುವ ನೀರು, ಶಾಲೆ, ಆರೋಗ್ಯ ಸೌಲಭ್ಯ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಮೈಸೂರು ಜಿಲ್ಲಾ ಪಂಚಾಯತ್ ಸಿಇಒ ಕೆ ಎಂ ಗಾಯತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯ ಹುಣಸೂರು ತಾಲೂಕಿನ...

ಮೈಸೂರು | ಸಾರ್ವಜನಿಕರ ಕುಂದು ಕೊರತೆ ವಿಚಾರಿಸಿ, ಕೂಡಲೇ ಪರಿಹರಿಸಬೇಕು: ಲೋಕಾಯುಕ್ತ

ಅಧಿಕಾರಿಗಳು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಕಾರಣವಿಲ್ಲದೆ ವಿಳಂಬ ಮಾಡುವುದಾಗಲಿ, ಕಚೇರಿಯಿಂದ ಕಚೇರಿಗೆ ಅಲೆಸುವುದಾಗಲಿ ಮಾಡದೆ ಪ್ರಾಮಾಣಿಕವಾಗಿ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ಎಚ್ಚರಿಸಿದರು. ಮೈಸೂರು ಜಿಲ್ಲೆ ನಂಜನಗೂಡು ತಾಲೂಕು...

ಹಿಂದು ರಾಷ್ಟ್ರವಾಗಿಸುವುದನ್ನು ತಡೆಯದಿದ್ದರೆ ಭಾರತ ನಾಶ: ಚಿಂತಕ ರಾಮಚಂದ್ರ ಗುಹಾ 

ಹಿಂದೂ ರಾಷ್ಟ್ರವನ್ನಾಗಿಸುವ ಮನುವಾದಿಗಳ ಗುರಿಯನ್ನು ತಡೆಯದೆ ಹೋದರೆ, ಭಾರತ ನಾಶವಾಗಲಿದೆ ಎಂದು ಲೇಖಕ ಹಾಗೂ ಪ್ರಗತಿಪರ ಚಿಂತಕ ರಾಮಚಂದ್ರ ಗುಹಾ ಹೇಳಿದರು. ಮೈಸೂರಿನ ಮಾನಸಗಂಗೋತ್ರಿಯ ಗಾಂಧಿಭವನದಲ್ಲಿ ಸೋಮವಾರದಂದು ನಡೆದ "ಗಾಂಧಿ-ಅಂಬೇಡ್ಕರ್ ಪ್ರಸ್ತುತತೆ" ಕುರಿತ ಸಂವಾದದಲ್ಲಿ...

ಮೈಸೂರು | ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಪ್ರಕರಣ; ಉಪ ತಹಶೀಲ್ದಾರ್ ಅಮಾನತು

ನಿರಂತರ ಕಿರುಕುಳದಿಂದ ಬೇಸತ್ತು ಡೆತ್ ನೋಟ್ ಬರೆದು ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಆತ್ಮಹತ್ಯೆಗೆ ಶರಣಾದ ಕಂಪ್ಯೂಟರ್ ಆಪರೇಟರ್ ಪರಮೇಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಉಪ ತಹಶೀಲ್ದಾರ್ ಶಿವಕುಮಾರ್ ಅವರನ್ನ ಅಮಾನತು ಮಾಡಲಾಗಿದೆ. ಪ್ರಾದೇಶಿಕ...

ಮೈಸೂರು | ಉಪ ತಹಸೀಲ್ದಾರ್ ಕಿರುಕುಳ ಆರೋಪ, ಕಂಪ್ಯೂಟರ್ ಆಪರೇಟರ್‌ ಆತ್ಮಹತ್ಯೆ

ಉಪತಹಸೀಲ್ದಾರ್ ಕಿರುಕುಳಕ್ಕೆ ಬೇಸತ್ತ ಕಂಪ್ಯೂಟರ್ ಆಪರೇಟರ್ ನಾಡಕಚೇರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ. ವಿಕಲಚೇತನರಾಗಿ ಕಂಪ್ಯೂಟರ್ ಆಪರೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಮೇಶ್ ಆತ್ಮಹತ್ಯೆ ಮಾಡಿಕೊಂಡ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮೈಸೂರು