ಮೈಸೂರು ಅರಮನೆ ಮುಂಭಾಗ ಗುರುವಾರ ರಾತ್ರಿ 8.30 ರ ಆಸುಪಾಸಿನಲ್ಲಿ ಸಂಭವಿಸಿರುವ ಹೀಲಿಯಂ ಗ್ಯಾಸ್ ಸ್ಫೋಟದ ತೀವ್ರತೆಗೆ ಬಲೂನ್ ವ್ಯಾಪಾರಿ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಅರಮನೆ ಮುಂಭಾಗದ ಜಯ ಮಾರ್ತಾಂಡ...
ಮೈಸೂರು ಗ್ರಾಮಾಂತರ ಇಲವಾಲದಲ್ಲಿ ಮಂಗಳವಾರ ನಡೆದ ಜಿಲ್ಲಾ ಬೃಹತ್ ರೈತ ಸಮಾವೇಶದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಮಾತನಾಡಿ, 'ಕೇಂದ್ರ, ರಾಜ್ಯ ಸರ್ಕಾರಗಳ ರೈತ ವಿರೋಧಿ ಕಾಯ್ದೆಗಳು, ರೈತರನ್ನು...
ಮೈಸೂರು ಗ್ರಾಮಾಂತರ, ಇಲವಾಲದಲ್ಲಿ ಮಂಗಳವಾರ ನಡೆದ ದಿವಂಗತ ಕೆ ಎಸ್ ಪುಟ್ಟಣ್ಣಯ್ಯನವರ ಜನ್ಮದಿನಾಚರಣೆ, ರೈತ ವಿಶ್ವ ದಿನಾಚರಣೆ ಹಾಗೂ ಬೃಹತ್ ಜಿಲ್ಲಾ ರೈತ ಸಮಾವೇಶದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಗೌರವ...
ಮೈಸೂರು ನಗರದ ಕಲಾಮಂದಿರದ, ಕಿರುರಂಗಮಂದಿರದಲ್ಲಿ ಐದು ದಿನಗಳ ಕಾಲ ನಡೆದ 'ನಿರಂತರ ರಂಗ ಉತ್ಸವ' ಸಮಾರೋಪದಲ್ಲಿ ಮಾತನಾಡಿದ ಚಿಂತಕ ಹಾಗೂ ಲೇಖಕ ದೇವನೂರು ಬಸವರಾಜು, "ರಂಗಭೂಮಿಯ ಪ್ರಸ್ತುತತೆಯನ್ನು ಸಮಾಜ ಅರ್ಥಮಾಡಿಕೊಳ್ಳಬೇಕಿದೆ. ಸದಭಿರುಚಿ, ಸಾಮರಸ್ಯ...
ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿ ತೀರ್ಮಾನಿಸಬೇಕು. ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರು ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಮುಖ್ಯಮಂತ್ರಿ, ನಾನು ಈ ಬಗ್ಗೆ ಪಕ್ಷದ...