ಸಾಂಸ್ಕೃತಿಕ ನಗರಿ ಮೈಸೂರಿನ ಮೂಲ ನಿವಾಸಿ ಅರಸ ಮಹಿಷಾಸುರನನ್ನು ನೆನೆಯುವ ಮಹಿಷ ದಸರಾ ಹಾಗೂ ಧಮ್ಮ ದೀಕ್ಷೆ ಕಾರ್ಯಕ್ರಮ ಶುಕ್ರವಾರ ವಿಜೃಂಭಣೆಯಿಂದ ಜರುಗಿತು.
ಮಹಿಷ ದಸರಾವನ್ನು ನಡೆಸಬಾರದೆಂದು ಬಿಜೆಪಿ ಸಂಸದ ಪ್ರತಾಪ ಸಿಂಹ ಮತ್ತು...
ವಿವಿಧ ಸಂಘಟನೆಗಳು ಒಗ್ಗೂಡಿ ನಡೆಸುತ್ತಿರುವ 'ಮಹಿಷ ದಸರಾ' ಉತ್ಸವ ವಿಜೃಂಭಣೆಯಿಂದ ಆಚರಣೆಯಾಗುತ್ತಿದೆ. ಪರ-ವಿರೋಧ ಚರ್ಚೆಗಳು, ಬಿಗಿ ಕಟ್ಟುಪಾಡುಗಳ ನಡುವೆಯೂ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ.
ಮಹಿಷ ದಸರಾ ಆಚರಣೆಗೆ ಬಿಡುವುದಿಲ್ಲ. ಮಹಿಷ ದಸರಾ ನಡೆದಲ್ಲಿ ಚಾಮುಂಡಿ...
ಮೈಸೂರಿನಲ್ಲಿ ಅಕ್ಟೋಬರ್ 13ರಂದು ಮಹಿಷ ದಸರಾ ಆಚರಿಸಲು ಅನುಮತಿ ನಿರಾಕಸಿದ್ದ ಪೊಲೀಸರು, ಇದೀಗ ಸಮ್ಮತಿ ನೀಡಿದ್ದಾರೆ. ಅನುಮತಿಯಲ್ಲಿ ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ.
ಮಹಿಷ ದಸರಾ ನಡೆಸಲು ಅನುಮತಿ ಕೋರಿ ಮಹಿಷ ದಸರಾ ಆಚರಣೆ ಸಮಿತಿಯ...
ಪ್ರಸಿದ್ಧ ಮೈಸೂರು ದಸರಾ ಉತ್ಸವಕ್ಕೆ ಪೂರ್ವಭಾವಿಯಾಗಿ ಜಂಬೂಸವಾರಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕುವ ಆನೆಗಳಿಗೆ ಕುಶಾಲುತೋಪು ತಾಲೀಮು ನಡೆಯಿತು.
ಮೈಸೂರು ಅರಮನೆಯ ಮುಂಭಾಗದ ವಸ್ತು ಪ್ರದರ್ಶನ ಮೈದಾನದ ಆವರಣದಲ್ಲಿ ಕುಶಾಲತೋಪು ಸಿಡಿಸುವ ಮೊದಲ ತಾಲೀಮು ನಡೆಯಿತು....
ಅಕ್ಟೋಬರ್ 15ರಿಂದ 24ರವರೆಗೆ ನಡೆಯಲಿರುವ ವಿಶ್ವ ವಿಖ್ಯಾತ ದಸರಾದ ಆಹ್ವಾನ ಪತ್ರಿಕೆಯನ್ನು ಸಂಪ್ರದಾಯದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ನೇತೃತ್ವದ ಜಿಲ್ಲಾಡಳಿತದ ನಿಯೋಗವು ಆಹ್ವಾನ ಪತ್ರಿಕೆ ನೀಡಿ ಸ್ವಾಗತಿಸಿತು.
ಈ...