ಮೈಸೂರು ಜಿಲ್ಲೆ, ಹೆಗ್ಗಡದೇವನಕೊಟೆ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಸಫಾರಿ ಬಂದ್ ಮಾಡಿರುವುದರಿಂದ ಸರಿ ಸುಮಾರು ಎರಡು ಸಾವಿರ ಉದ್ಯೋಗಿಗಳಿಗೆ, ಅವರನ್ನೇ ನಂಬಿಕೊಂಡಿರುವ ಕುಟುಂಬಗಳಿಗೆ ಸಂಕಷ್ಟ ಉಂಟಾಗಲಿದೆ ಎಂದು ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಅವರಿಗೆ...
ಮೈಸೂರು ನಗರದ ಕೃಷ್ಣಮೂರ್ತಿಪುರಂನಲ್ಲಿರುವ ನಮನ ಕಲಾ ಮಂಟಪದಲ್ಲಿಂದು ಕನ್ನಡಾಂಬೆ ರಕ್ಷಣಾ ವೇದಿಕೆ ಏರ್ಪಡಿಸಿದ್ದ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ, ಕವಿ ಡಾ. ಜಯಪ್ಪ ಹೊನ್ನಾಳಿ 'ಕನ್ನಡ...
ಮೈಸೂರಿನ ಪತ್ರಕರ್ತರ ಭವನದಲ್ಲಿ ಕದಂಬ ರಂಗ ವೇದಿಕೆ ಅಧ್ಯಕ್ಷರಾದ ರಾಜಶೇಖರ ಕದಂಬ ಮಾತನಾಡಿ, ಪತ್ರಕರ್ತ, ಲೇಖಕ ಗಣೇಶ ಅಮೀನಗಡ ಅವರ 'ಬಂಗಾರದ ಮನುಷ್ಯ' ನಾಟಕದ ಕೃತಿ ಬಿಡುಗಡೆ ಹಾಗೂ ಸ್ವರಚನೆಯ 'ಕೌದಿ' ಏಕವ್ಯಕ್ತಿ...
ಸಂಶೋಧನೆ ಮೂಲಕ ಚರಿತ್ರೆಯ ಹೆಸರನ್ನು ದುರುಪಯೋಗ ಪಡಿಸಿಕೊಳ್ಳುವವರ ವಿರುದ್ಧ ಹೋರಾಡಬೇಕಿದೆ. ಸ್ಥಗಿತ ಸಂಶೋಧನೆಗಿಂತ ಸಮಾಜಕ್ಕೆ ಚಲನಶೀಲ ಸಂಶೋಧಕರು ಅಗತ್ಯ ಎಂದು ಕಲಬುರ್ಗಿ ಹೇಳುತ್ತಿದ್ದರು ಎಂದು ಮೈಸೂರಿನ ಕುಂದೂರು ಮಠದ ಡಾ. ಶರತ್ ಚಂದ್ರ...
ಬ್ರಿಟಿಷ್ ಸಾಮ್ರಾಜ್ಯಕ್ಕೆ ದುಸ್ಸ್ವಪ್ನದಂತಿದ್ದ, ಕೇವಲ 25 ವರ್ಷಗಳ ಬದುಕಿನಲ್ಲೇ ಸ್ವಾತಂತ್ರ್ಯ ಚಳವಳಿಗೆ ಅಮೋಘ ಚೈತನ್ಯ ತುಂಬಿದ ಆದಿವಾಸಿ ಜನನಾಯಕ ಬಿರ್ಸಾ ಮುಂಡಾ. ಆದಿವಾಸಿಗಳ ಪಾಲಿಗೆ ʼಧರ್ತಿ ಅಬ್ಬಾʼ (ಭೂಮಿಯ ತಂದೆ) ಆಗಿ ಚಿರಸ್ಥಾಯಿಯಾಗಿದ್ದಾರೆ....