ಮೈಸೂರು | ವ್ಯಸನ, ವ್ಯಸನಿಯನ್ನು ಸಮಾಜದಿಂದ ದೂರ ಮಾಡುತ್ತದೆ : ಎಸ್ ಬಸವರಾಜು

ಮೈಸೂರಿನ ಹೊರ ವರ್ತುಲ ರಸ್ತೆಯಲ್ಲಿರುವ ಮೈಕಾ ಕಾಲೇಜಿನಲ್ಲಿ ಗುರುವಾರ ವಿದ್ಯಾರ್ಥಿಗಳಿಗಾಗಿ ಅಯೋಜಿಸಿದ್ದ ವ್ಯಸನ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಬಸವಮಾರ್ಗ ಫೌಂಡೇಷನ್ ನ ಎಸ್ ಬಸವರಾಜು ಮಾತನಾಡಿ ವ್ಯಸನ, ವ್ಯಸನಿಯನ್ನು ಸಾಮಾಜಿಕವಾಗಿ ಹಾಗೂ ಕೌಟುಂಬಿಕವಾಗಿ...

ಮೈಸೂರು | ಜಾತಿಗಣತಿಯಲ್ಲಿ ಬ್ರಾಹ್ಮಣ ಸಮಾಜವನ್ನು ವಿಂಗಡಿಸದಿರಿ; ಮನವಿ

ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಪರಿಷತ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು ಅವರಿಗೆ ರಾಜ್ಯಾದ್ಯಂತ ನಡೆಯುವ ಆರ್ಥಿಕ ಮತ್ತು ಶೈಕ್ಷಣಿಕ...

ಸರಗೂರು | ಸೀಗೆವಾಡಿ ಹಾಡಿಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಮನವಿ

ಮೈಸೂರು ಜಿಲ್ಲೆ, ಸರಗೂರು ತಾಲ್ಲೂಕು, ಬಿ ಮಟಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸೀಗೆವಾಡಿ ಹಾಡಿಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆದಿವಾಸಿ ಮುಖಂಡರುಗಳು ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು ಅವರಿಗೆ ಮನವಿ ಪತ್ರ...

ದಲಿತ ಎಂಬ ಕಾರಣಕ್ಕೆ ಪತ್ರಕರ್ತನಿಗೆ ಅವಮಾನ; ಪ್ರತಾಪ್ ಸಿಂಹ ವಿರುದ್ಧ ದೂರು

ದಲಿತ ಎಂಬ ಕಾರಣಕ್ಕೆ ಪತ್ರಕರ್ತರೊಬ್ಬರನ್ನು ಸಾರ್ವಜನಿಕವಾಗಿ ಅವಮಾನಿಸಿರುವ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸುವಂತೆ ಒತ್ತಾಯಿಸಿ ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ಸಂವಿಧಾನ ಸಂರಕ್ಷಣಾ...

ಮೈಸೂರು | ‘ಸಮ್ಮಿಲನ-2025’ ರ ಸಂವಾದ

'ಸಮ್ಮಿಲನ-2025' ಉದ್ದೇಶಕ್ಕಾಗಿ ಪಾಲುದಾರಿಕೆಗಳು ಎಂಬ ಕಾರ್ಪೋರೆಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿ (ಸಿಎಸ್‍ಆರ್) ಸಂವಾದವು ಮೈಸೂರಿನ ರಾಡಿಸನ್ ಬ್ಲೂ ಖಾಸಗಿ ಹೋಟೆಲ್ ನಲ್ಲಿ ನಡೆಯಿತು. ರೋಟರಿ ಇಂಟರ್‍ನ್ಯಾಷನಲ್ ಜಿಲ್ಲಾ ‌3181 ವತಿಯಿಂದ, ಸಿಐಐ ಹಾಗೂ ಕ್ರೆಡೈ (CREDAI)...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮೈಸೂರು