ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ. ಒಂದೆಡೆ ಖಾಸಗಿ ಶಾಲೆಗಳ ಪೈಪೋಟಿ. ಇನ್ನೊಂದೆಡೆ ಮಕ್ಕಳ ದಾಖಲಾತಿ ಕೊರತೆ. ಮೂಲ ಸೌಕರ್ಯಗಳು ಇಲ್ಲದಿರುವುದರ ಜೊತೆಗೆ ಶಿಕ್ಷಕರ ಸಂಖ್ಯೆ ಗಣನಿಯವಾಗಿ...

ಮೈಸೂರು | ಅರಸು ಮರೆತ ಸರ್ಕಾರ; ಬೆಟ್ಟದತುಂಗ, ಕಲ್ಲಹಳ್ಳಿ ಗ್ರಾಮಗಳ ದತ್ತು ಪಡೆದಿದ್ದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ಕ್ರಾಂತಿಯ ಹರಿಕಾರ ಡಿ. ದೇವರಾಜ ಅರಸು ಅವರ 110 ನೇ ಜನ್ಮ ದಿನದ ಸಂದರ್ಭ. 'ಇದೇ ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಇಂದಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಅಂದಿನ ಮುಖ್ಯಮಂತ್ರಿಗಳಾಗಿ ದಿನಾಂಕ-20-08-2015 ರಂದು ಹುಣಸೂರಿನಲ್ಲಿ...

ಮೈಸೂರು | ಕೇಂದ್ರ ಗೃಹಮಂತ್ರಿಗಳ ವಿಶೇಷ ಪದಕಕ್ಕೆ ಭಾಜನರಾದ ಶ್ವೇತಾ

ಮೈಸೂರು ಕರ್ನಾಟಕ ಪೊಲೀಸ್ ಅಕಾಡೆಮಿಯ ಪ್ರಥಮ ದರ್ಜೆ ಸಹಾಯಕಿ ಟಿ. ಪಿ. ಶ್ವೇತಾ ಅವರು ಕೇಂದ್ರ ಗೃಹಮಂತ್ರಿ‌ಗಳ ವಿಶೇಷ ಪದಕಕ್ಕೆ ಭಾಜನರಾಗಿದ್ದಾರೆ. 2020-2021ನೇ ಸಾಲಿನಿಂದ 2022-2023ನೇ ಸಾಲಿನ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ...

ಮೈಸೂರು | ತಂತ್ರಜ್ಞಾನವನ್ನು ಸರಿಯಾಗಿ ಬಳಸಿದರೆ, ಅದು ಆವಿಷ್ಕಾರಕ್ಕಾಗಿ ಕಾಯುತ್ತಿರುವ ಚಿನ್ನದ ಗಣಿಯಾಗಿದೆ : ಶಿಲ್ಪಾ ನಾಗ್

ಮೈಸೂರಿನ ಎಸ್‌ಜೆಸಿಇ ಕ್ಯಾಂಪಸ್‌ನಲ್ಲಿ ಆಗ್ನೇಯ ಏಷ್ಯಾದಲ್ಲಿ ಡಿಜಿಟಲ್ ನಾವೀನ್ಯತೆ ಮತ್ತು ಪರಿವರ್ತನೆಯ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನವನ್ನು (ICDI2025-DTISEA) ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ 'ತಂತ್ರಜ್ಞಾನವನ್ನು ಸರಿಯಾಗಿ ಬಳಸಿದರೆ, ಅದು ಆವಿಷ್ಕಾರಕ್ಕಾಗಿ...

ಮೈಸೂರು | ವಿಕಲಚೇತನರ ಮನೆ ಬಾಗಿಲಿಗೆ ಯುಡಿಐಡಿ ಕಾರ್ಡ್ : ಡಾ ರವಿಕುಮಾರ್

ಮೈಸೂರು ಜಿಲ್ಲೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಹೆಚ್‍ಡಿ ಕೋಟೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯಾಧಿಕಾರಿಗಳ ಕಚೇರಿ ಸಾರ್ವಜನಿಕ ಆಸ್ಪತ್ರೆ ಹೆಚ್.ಡಿ.ಕೋಟೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮೈಸೂರು