ಮೈಸೂರು | ಲಾರಿ-ಬೈಕ್ ನಡುವೆ ಭೀಕರ ಅಪಘಾತ; ಮೂವರ ಸಾವು

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್​ನಲ್ಲಿ ತೆರಳುತ್ತಿದ್ದ ದಂಪತಿ ಹಾಗೂ ಓರ್ವ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ನಂಜನಗೂಡು ತಾಲೂಕಿನ ಸಂಗಮ-ಹುಲ್ಲಹಳ್ಳಿ ಮುಖ್ಯರಸ್ತೆಯಲ್ಲಿ ಸಂಭವಿಸಿದೆ. ಮೈಸೂರು...

ನಾಡು ಕಟ್ಟಿದ ನಾಲ್ವಡಿ ಕೃಷ್ಣರಾಜ ಒಡೆಯರ್

ಮೈಸೂರು ಸಂಸ್ಥಾನವನ್ನು ಮಾದರಿ ಸಂಸ್ಥಾನವಾಗಿ ರೂಪಿಸಿದ ನಾಲ್ವಡಿಯವರನ್ನು ವಿದ್ವಾಂಸರು, ಶಿಕ್ಷಣ ತಜ್ಣರು, ಇತಿಹಾಸಕಾರರು 'ಸಾಮಾಜಿಕ ಕಾನೂನುಗಳ ಹರಿಕಾರ' ಎಂದು ಕರೆದಿದ್ದಾರೆ. ಗಾಂಧೀಜಿಯವರು 'ರಾಜರ್ಷಿ' ಎಂದು ಪ್ರಶಂಸಿಸಿದ್ದಾರೆ. ಇಂದು ಅವರ ಜನ್ಮದಿನ... ನಾವು ಯಾವ ಯಾವುದನ್ನು...

ಮೈಸೂರು | ವಿದ್ಯಾರ್ಥಿಗಳು ಪ್ರಶ್ನಿಸುವುದನ್ನು ಮರೆಯುವುದೇ ಪ್ರಜಾಪ್ರಭುತ್ವಕ್ಕೆ ಅಪಾಯ : ಅಹಿಂದ ಜವರಪ್ಪ

ಮೈಸೂರು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಿದ್ದ 2024 - 25 ನೇ ಸಾಲಿನ ವಿದ್ಯಾರ್ಥಿ ನಿಲಯದ ವಾರ್ಷಿಕೋತ್ಸವ ಹಾಗೂ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸಾಮಾಜಿಕ ಹೋರಾಟಗಾರ ಅಹಿಂದ ಜವರಪ್ಪ...

ಮೈಸೂರು | ದಲಿತ ಮಹಿಳೆ ಜಮೀನಿಗೆ ದಾರಿ ನೀಡದ ಸವರ್ಣಿಯರು; ಬೆಳೆ ಬೆಳೆಯಲಾರದೆ ಪಾಳು ಬಿದ್ದ ಭೂಮಿ

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು, ಹನಗೋಡು ಹೋಬಳಿ ಭರತವಾಡಿ ಗ್ರಾಮದ ದಲಿತ ಪೌರ ಕಾರ್ಮಿಕ ಮಹಿಳೆ ಜಾನಕಮ್ಮ ಎಂಬುವರ ಜಮೀನಿಗೆ ಹೋಗಲು ಸವರ್ಣಿಯರು ದಾರಿ ನೀಡದೆ, ಬೆಳೆ ಬೆಳೆಯಲಾರದೆ ಭೂಮಿಯನ್ನು ಪಾಳು ಬಿಟ್ಟಿರುವ...

ಮೈಸೂರು | ದಮ್ಮ ಪಯಣ ಕಾರ್ಯಕ್ರಮದಲ್ಲಿ ದಸಂಸ ಹಿರಿಯ ಹೋರಾಟಗಾರರಿಗೆ ಗೌರವ ಸಮರ್ಪಣೆ

ಮೈಸೂರಿನ ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ಭಾನುವಾರ ನಡೆದ ದಮ್ಮ ಪಯಣ ಕಾರ್ಯಕ್ರಮದಲ್ಲಿ ದಸಂಸ ಹಿರಿಯ ಹೋರಾಟಗಾರರಿಗೆ ಗೌರವ ಸಮರ್ಪಣೆಯನ್ನು ಮಾಡಲಾಯಿತು. ಮೈಸೂರಿನ ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಮಾತನಾಡಿ " ದಸಂಸವು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮೈಸೂರು