ಸಾಲ ನೀಡುವ 87 ಅಕ್ರಮ ಆ್ಯಪ್‌ಗಳ ನಿಷೇಧ: ಕೇಂದ್ರ ಸರ್ಕಾರ

ಸೈಬರ್ ವಂಚನೆ ಕೃತ್ಯಗಳನ್ನು ತಡೆಯುವ ಉದ್ದೇಶದಿಂದ  ಕೇಂದ್ರ ಸರ್ಕಾರವು ಸಾಲ ನೀಡುವ ಒಟ್ಟು 87 ಅಕ್ರಮ‌ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದೆ ಎಂದು ಹೇಳಿಕೊಂಡಿದೆ. ಲೋಕಸಭೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಹರ್ಷ್ ಮಲ್ಹೋತ್ರಾ,...

ಧಾರವಾಡ | ನಿಮ್ಮ ಮೊಬೈಲ್‍ ಕಳೆದು ಹೋಗಿದೆಯೇ? ಹುಡುಕಲು ಈ ಆ್ಯಪ್‍ನ್ನು ಡೌನಲೋಡ ಮಾಡಿಕೊಳ್ಳಿ

ದೂರು ನೀಡಿದ್ದ ಆಧಾರದಲ್ಲಿ ಕಳೆದುಕೊಂಡಿದ್ದ ಮೊಬೈಲ್'ಗಳನ್ನು ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಮಾಡಿ, ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆ ಯಶಸ್ವಿಯಾಗಿದ್ದು, ಒಟ್ಟು 175 ಫೋನ್ ಮೊಬೈಲ್‍ಗಳನ್ನು ಕಳೆದುಕೊಂಡವರಿಗೆ ಹಿಂದಿರುಗಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸ್...

ಶಿವಮೊಗ್ಗ | ನ್ಯಾಯಾಲಯದಿಂದ ಹಿಂದಿರುಗುವಾಗ ಖೈದಿಯ ಬಳಿ ಮೊಬೈಲ್ ಪತ್ತೆ

ಶಿವಮೊಗ್ಗ, ನ್ಯಾಯಾಲಯಕ್ಕೆ ಹಾಜರಾಗಿ ಜೈಲಿಗೆ ಹಿಂತಿರುಗಿದ ಖೈದಿಯ ಪರಿಶೀಲನೆ ನಡೆಸಿದಾಗಿ ಕೀ ಪ್ಯಾಡ್ ಮೊಬೈಲ್ ಆತನಲ್ಲಿ ಪತ್ತೆಯಾಗಿದೆ. ಶಿವಮೊಗ್ಗ ಕೇಂದ್ರ ಕಾರಾಗೃಹದ ಶಿಕ್ಷಾ ಬಂಧಿ ಮುಜೀಬ್‌ನನ್ನು ಪ್ರಕರಣವೊಂದರ ವಿಚಾರಣೆಗೆ ಭದ್ರಾವತಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು....

ಬಿಎಂಟಿಸಿ ಚಾಲಕರು ಬಸ್​ ಚಾಲನೆ ವೇಳೆ ಮೊಬೈಲ್​ ಬಳಸದಂತೆ ಖಡಕ್‌ ಸೂಚನೆ, ಶಿಸ್ತುಕ್ರಮದ ಎಚ್ಚರಿಕೆ

ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ ಅಪಘಾತಗಳು ಹೆಚ್ಚಾಗುತ್ತಿರುವ ಕಾರಣ ಕಡ್ಡಾಯವಾಗಿ ಚಾಲಕರು ಬಸ್​ ಚಾಲನೆ ವೇಳೆ ಮೊಬೈಲ್​ ಬಳಸದಂತೆ ಸೂಚನೆ ನೀಡಲಾಗಿದೆ. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಸಾರಿಗೆ ವಾಹನಗಳ ಚಾಲಕರ ಮೊಬೈಲ್​ ಗೀಳು ಸಾಕಷ್ಟು ಅನಾಹುತಕ್ಕೆ...

ರಾಯಚೂರು | ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಹೆರಿಗೆ ಕಾರ್ಯ ನೆರವೇರಿಸಿದ ವೈದ್ಯರು!

ಚಿನ್ನದ ಗಣಿಗೆ ಪ್ರಸಿದ್ಧವಾದ ಹಟ್ಟಿ ಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದಾಗಿ ಟಾರ್ಚ್ ಬೆಳಕಿನಲ್ಲಿ ಹೆರಿಗೆ ನಡೆಸಬೇಕಾದ ದುಸ್ಥಿತಿ ಎದುರಾದ ಘಟನೆ ನಡೆದಿದೆ. ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದ ವೇಳೆ ಗರ್ಭಿಣಿಯೋರ್ವರಿಗೆ ಪ್ರಸವ ವೇದನೆ ಕಾಣಿಸಿಕೊಂಡಿದ್ದು, ವೈದ್ಯರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮೊಬೈಲ್