ಟ್ರಂಪ್ ಕಾರ್ಯ ವಿಧಾನ ಮತ್ತು ಶೈಲಿಯನ್ನು ಮೋದಿ ತಿಳಿದುಕೊಂಡಿದ್ದರೆ, ರಿಚರ್ಡ್ ನಿಕ್ಸನ್ ಅವರನ್ನು ಇಂದಿರಾ ಗಾಂಧಿ ಎದುರಿಸಿದಂತೆ ಮೋದಿ ಕೂಡ ಟ್ರಂಪ್ರನ್ನು ಎದುರಿಸಬೇಕು. ಆದರೆ, ಈ ಪರಿಸ್ಥಿತಿಯಲ್ಲಿ ಟ್ರಂಪ್ ವಿರುದ್ಧ ನಿಲ್ಲುವ ಧೈರ್ಯ...
ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಸೆರೆಹಿಡಿದಿರುವ ಅಮೆರಿಕ, ವೆನೆಜುವೆಲಾದಲ್ಲಿ ತನ್ನ ಸರ್ವಾಧಿಕಾರ ನಡೆಸಲು ಮುಂದಾಗಿದೆ. ಅಲ್ಲಿನ ತೈಲ ಗಣಿಗಾರಿಕೆಗೆ ಇಳಿದದೆ. ಮಾತ್ರವಲ್ಲದೆ, ವೆಜೆಜುವೆಲಾದಲ್ಲಿ ಹೊರತೆಗೆಯುವ ತೈಲವನ್ನು ಭಾರತಕ್ಕೆ ಮಾರಾಟ ಮಾಡಲು ಅಮೆರಿಕ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಅಮೆರಿಕ ನಡುವಿನ ಸ್ನೇಹವನ್ನು ಹಿಂದಿನಂತೆ ಮುಂದುವರಿಸುವ ಬಗ್ಗೆ ಇಬ್ಬರು ನಾಯಕರು ಪರಸ್ಪರ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ...
ಕಳೆದ ಎರಡು ವರ್ಷಗಳಿಂದ ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸುತ್ತಿದೆ. ಉಭಯ ರಾಷ್ಟ್ರಗಳ ನಡುವಿನ ಉದ್ವಿಘ್ನತೆ ಮುಂದುವರೆದಿದೆ. ಇದೆಲ್ಲದರ ನಡುವೆ ರಷ್ಯಾ ಜೊತೆ ತೈಲ ಮತ್ತು ಶಸ್ತ್ರಾಸ್ತ್ರ ವ್ಯವಹಾರ ನಡೆಸುತ್ತಿರುವ ಭಾರತವನ್ನು ಅಮೆರಿಕ...
ಭಾರತವು ಅಮೆರಿಕದ ಪ್ರಮುಖ ಮಿತ್ರರಾಷ್ಟ್ರವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂಬಂಧ ಗಟ್ಟಿಯಾಗಿದೆ. ಎರಡೂ ದೇಶಗಳ ನಡುವೆ ಉತ್ತಮ ವ್ಯಾಪಾರ ಸಂಬಂಧವಿದೆ. ಶೀಘ್ರವೇ...