ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೌನವನ್ನು ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಪ್ರಶ್ನಿಸಿದ್ದಾರೆ. “ಈ ಮೌನವು ‘ತಟಸ್ಥ’ ನಿಲುವಲ್ಲ....
ಪರಿಸರ ರಕ್ಷಣೆಯ ಕಾಳಜಿಯೊಂದಿಗೆ ಕಾರ್ಯನಿರ್ವಹಿಸಬೇಕಾದ ಮಂಡಳಿಯೇ, ಪರಿಸರ ನಾಶಕ್ಕೆ ಅನುಮತಿ ನೀಡಿದೆ. ಪರಿಸರ ಮತ್ತು ಮಾನವೀಯ ವಿನಾಶದ ಪ್ರಮಾಣವು ಅತಿ ದುಬಾರಿಯಾಗಿರುವುದರಿಂದ ದೀರ್ಘಕಾಲೀನವಾಗಿ ದೇಶಕ್ಕೆ ಹಾನಿಯಾಗಬಹುದು.
ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ಯೋಜನೆಗಳಲ್ಲಿ...
2026ರ ಬಜೆಟ್ ಅಧಿವೇಶನದ ಮೊದಲ ಹಂತ ಮುಗಿದಿದೆ. ಮೂರು ವಾರಗಳ ಬಿಡುವಿನ ಬಳಿಕ, ಎರಡನೇ ಹಂತದ ಅಧಿವೇಶನ ಆರಂಭವಾಗಲಿದೆ. ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ವಿರೋಧ ಪಕ್ಷಗಳು ಕೇಂದ್ರ ಸರ್ಕಾರವನ್ನು ಪ್ರತಿದಿನ ಉತ್ತರದಾಯಿಯಾಗಿಸಲು...
ಸಾರ್ವಜನಿಕ ನಿಧಿಗಳ ಕುರಿತ ಮಾಹಿತಿಗಳನ್ನು ಸರ್ಕಾರ ಮುಚ್ಚಿಡುತ್ತಿರುವುದಾದರೂ ಯಾಕಾಗಿ? ಇಲ್ಲಿ ಬೃಹತ್ ಭ್ರಷ್ಟಾಚಾರ ಅಥವಾ ಹಗರಣ ನಡೆದಿರಬಹುದೇ? ಇದಕ್ಕೆ ಸರ್ಕಾರವೇ ಉತ್ತರಿಸಬೇಕು. ಆದರೆ, ಸರ್ಕಾರ ಉತ್ತರಿಸಲು ಸಿದ್ಧವಿಲ್ಲ.
ಕೊರೊನಾ ವೈರಲ್ ಆಕ್ರಮಣದ ಕಾಲದಲ್ಲಿ...
ಒಟ್ಟಾರೆ ನೋಡಿದರೆ, 2026–27ನೇ ಸಾಲಿನ ಕೇಂದ್ರ ಬಜೆಟ್ ಆರ್ಥಿಕ ವಿಸ್ತರಣೆಯ ಹೆಸರಿನಲ್ಲಿ ಕಾರ್ಪೊರೇಟ್ ಹಿತಾಸಕ್ತಿಗಳಿಗೆ ಹೆಚ್ಚಿನ ಒತ್ತು ನೀಡಿದ್ದು, ಸಮಾಜದ ದುರ್ಬಲ ವರ್ಗಗಳಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ದುಡಿಯುವ ವರ್ಗ, ಮಹಿಳೆಯರು...