ಬಾಲಕೋಟ್‌ನಲ್ಲಿ ನಾವು ಬಾಂಬ್ ದಾಳಿ ಮಾಡಿದ್ದೇವೆ ಅಂತ ಕೇಂದ್ರ ಸರ್ಕಾರ ಹೇಳಿತ್ತು. ಆದರೆ ನಿರ್ದಿಷ್ಟವಾಗಿ ಎಲ್ಲಿ ದಾಳಿ ಮಾಡಲಾಗಿದೆ, ಆ ಬಾಂಬ್ ದಾಳಿಯಿಂದಾಗಿ ಏನಾದರೂ ಆಗಿದೆಯೇ ಎಂಬ ಮಾಹಿತಿ ಯಾರಿಗೂ ತಿಳಿದಿಲ್ಲ. ನಾವು...
ಕಳೆದ ಚುನಾವಣೆಯಲ್ಲಿ ʼವಿಕಸಿತ ಭಾರತ್ʼ ಎಂದು ಎರಡನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದ ಮೋದಿ ಯಾವತ್ತಿಗೂ ಬಡವರ ಪರ ಕೆಲಸಗಳನ್ನಾಗಲಿ ಬಡವರ ಪರ ಯೋಜನೆಗಳನ್ನಾಗಲೀ ಮಾಡಲೇ ಇಲ್ಲ. ವಿಕಸಿತ ಭಾರತ(ಬಡತನ ನಿರ್ಮೂಲನೆ)ವೆಂದು ಕೇವಲ...
ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಬನಸ್ಕಾಂತದ ದೀಸಾ ನಗರದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ ದೂರದೃಷ್ಟಿ ಮತ್ತು ಜನರ ಸೇವೆ ಮಾಡುವ ಬದ್ಧತೆಯ ಕೊರತೆಯಿದೆ. ಕಾಂಗ್ರೆಸ್ ಪ್ರಮುಖ ಸಮಸ್ಯೆಗಳನ್ನು ಪರಿಹರಿಸುವ ಬದಲು...
ತೆಲಂಗಾಣದ ಜಹೀರಾಬಾದ್‌ನಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 'ವಿಕಸಿತ ತೆಲಂಗಾಣ ಮತ್ತು ವಿಕಸಿತ ಭಾರತ'ದ ಕುರಿತು ತಮ್ಮ ದೃಷ್ಟಿಕೋನ ಏನೆಂಬುದನ್ನು ಹಂಚಿಕೊಂಡರು. ಭ್ರಷ್ಟಾಚಾರದ ವಿರುದ್ಧ ಹೋರಾಡಲು ಮತ್ತು ಎಲ್ಲ ನಾಗರಿಕರ...
ಮೋದಿ ಪ್ರಕಾರ ಸಾಮಾಜಿಕ ನ್ಯಾಯ ಎಂದರೆ, ಯಾವುದಿರಬುದು ಎಂಬುದನ್ನು ಒಮ್ಮೆ ಕೂಲಂಕುಷವಾಗಿ ಯೋಚಿಸಲೇಬೇಕಾಗುತ್ತದೆ. ಧರ್ಮದ ಆಧಾರದಲ್ಲಿ, ವರ್ಗಗಳ ಆಧಾರದಲ್ಲಿ ಹಾಗೂ ಜಾತಿಗಳ ಆಧಾರದಲ್ಲಿ ಮಾಡುವಂತಹ ರಾಜಕೀಯವನ್ನು ಅಥವಾ ಇವುಗಳ ಹೆಸರಿನಲ್ಲಿ ಬಜೆಟ್ ಮಂಡಿಸುವುದನ್ನೇ...