ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕಾಗಿದೆ. ಹಾಗಾಗಿ ಮುಸ್ಲಿಂ ದ್ವೇಷವನ್ನು ಹೆಚ್ಚು ಮಾಡುವ, ಸುಳ್ಳು ಸೃಷ್ಟಿಸಿ ಬೆಂಕಿ ಹಚ್ಚುವ, ಜನರ ನೆಮ್ಮದಿಯ ಬದುಕಿಗೆ ಭಂಗ ತರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಪ್ರತಿರೋಧ ಒಡ್ಡಬೇಕಾದ ಕಾಂಗ್ರೆಸ್ ಶಸ್ತ್ರತ್ಯಾಗ...
ಪ್ರಭುತ್ವದ ಸಹಕಾರ ಧರ್ಮಾಂಧರಿಗೆ ಸಿಕ್ಕರೆ ಆಗುವ ಅನಾಹುತಗಳು ಅಪಾರ. ಹಿಂಸಾಚಾರದ ಬಳಿಕ ಮಣಿಪುರಕ್ಕೆ ಕಾಲಿಡದ ಪ್ರಧಾನಿ, ಕಣಿವೆ- ಗುಡ್ಡಗಾಡಾಗಿ ಬೇರ್ಪಟ್ಟಿರುವ ಮಣಿಪುರ, ಅತಂತ್ರವಾದ ಮಕ್ಕಳ ಭವಿಷ್ಯ, ನೆಲೆ ಕಳೆದುಕೊಂಡ 60,000 ಜನ, ಅದರ...
ಗುಜರಾತ್ನ ದ್ವಾರಕಾ ಜಿಲ್ಲೆಯ ಬೇಟ್ ದ್ವಾರಕಾ ದ್ವೀಪದಿಂದ ಓಖಾ ಪ್ರದೇಶಕ್ಕೆ ಸಂಪರ್ಕಿಸುವ, ಅರಬ್ಬಿ ಸಮುದ್ರದ ಮೇಲೆ ನಿರ್ಮಿಸಲಾಗಿರುವ ಕೇಬಲ್-ಸ್ಟೇಯ್ಡ್ ಸೇತುವೆ 'ಸುದರ್ಶನ್ ಸೇತು'ವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಈ ಸೇತುವೆ 2.32...
ರೈತರ ಕಲ್ಯಾಣಕ್ಕಾಗಿ ತನ್ನ ಭರವಸೆಯನ್ನು ಈಡೇರಿಸುವಲ್ಲಿ ಸರ್ಕಾರ ಬದ್ಧವಾಗಿದೆ. ಕಬ್ಬಿನ ಬೆಲೆಯಲ್ಲಿ 'ಐತಿಹಾಸಿಕ' ಹೆಚ್ಚಳವು ಅಂತಹ ಪ್ರಯತ್ನಗಳ ಭಾಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬುಧವಾರ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು,...
ಖಾನೌರಿ ಗಡಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ರೈತರೊಬ್ಬರು ಹತ್ಯೆಯಾಗಿದ್ದು, ಅವರ ಸಾವಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಇತಿಹಾಸವು ಖಂಡಿತವಾಗಿಯೂ ಬಿಜೆಪಿಯಿಂದ ರೈತರ...