ಪ್ರಜಾಸತ್ತೆಯ ಮೂಲ ಉದ್ದೇಶವೇ, ಪ್ರಶ್ನೆ ಮಾಡುವುದು. ಪ್ರಭುತ್ವವನ್ನು ಪ್ರಶ್ನಿಸುವ ಹಕ್ಕನ್ನು ನಮ್ಮ ಸಂವಿಧಾನವೇ ನಮಗೆ ಕಲ್ಪಿಸಿಕೊಟ್ಟಿದೆ. ಪ್ರಶ್ನಿಸುವ ವಿವೇಕವನ್ನು ಕಳೆದುಕೊಂಡ ಸಮಾಜ ಸಾಂಸ್ಕೃತಿಕವಾಗಿ ಜಡ್ಡುಗಟ್ಟಿ ಹೋಗಲಿದೆ. ಜಡ್ಡಾಗದ ಜನ ಪ್ರಶ್ನಿಸಬೇಕಾಗಿದೆ.
ಘನತೆವೆತ್ತ ಸಂಸತ್ತಿನಲ್ಲಿ ಹಣಕಾಸು...
ಮೋದಿ ಸರ್ಕಾರ ʼಬೇಟಿ ಬಚಾವೊ-ಬೇಟಿ ಪಡಾವೊʼ ಎಂದು ಹೇಳುತ್ತಾ ಮಹಿಳಾ ಸುರಕ್ಷತೆಗೆ ನೀಡಿರುವ ಪ್ರಾಮುಖ್ಯತೆ ಶೂನ್ಯ. ಶಿಕ್ಷಣಕ್ಕೆ, ಅದರಲ್ಲೂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ನೀಡಿರುವ ಆದ್ಯತೆ ಶೂನ್ಯ!
ಬಜೆಟನ್ನು "ಬಡವರು, ಮಹಿಳೆಯರು, ಯುವಕರು ಮತ್ತು ರೈತರ...
ಗಾಂಧಿ ಕೊಂದ ಗೋಡ್ಸೆ, ಅವರ ಗುರು ಸಾವರ್ಕರ್ ಈಗ ಬಿಜೆಪಿಯ ಹಿಂದೂ ಸಂಕೇತಗಳು. ಇವರು ಪಾಲಿಸುವ ಸನಾತನ ಧರ್ಮಕ್ಕೆ, ಅದರಿಂದಾಗುವ ಕಾಲ್ತುಳಿತಕ್ಕೆ ಭಕ್ತರು ಬಲಿಯಾಗುತ್ತಿರುವುದು, ಬುದ್ಧಿವಂತರು ಬಾಯಿ ಮುಚ್ಚಿಕೊಂಡು ಕೂತಿರುವುದು- ಪ್ರಶ್ನೆ ಮತ್ತು...
ಎಐ ತಂತ್ರಜ್ಞಾನದಲ್ಲಿ ಚೀನಾ ಅಮೆರಿಕಕ್ಕಿಂತ ಯಾವುದೇ ರೀತಿಯಲ್ಲಿ ಕಡಿಮೆ ಇಲ್ಲ ಎಂಬುದನ್ನು ಡೀಪ್‌ಸೀಕ್ ಸ್ಪಷ್ಟಪಡಿಸಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಅಮೆರಿಕ ಹೊಂದಿದ್ದ ಸಾರ್ವಭೌಮತ್ವವನ್ನು ಚೀನಾ ಹೊಡೆದುಹಾಕಿದೆ. ಎರಡು ದೈತ್ಯದೇಶಗಳು ವಿಜ್ಞಾನದಲ್ಲಿ ಮುಂಚೂಣಿಯಲ್ಲಿವೆ. ಮೋದಿ ಭಾರತ...
ಒಂದು ಕಾಲದಲ್ಲಿ ಶಿಸ್ತುಬದ್ಧತೆ ಹೆಸರುವಾಸಿಯಾಗಿದ್ದ ಪ್ರಧಾನಿ ಮೋದಿ ಅವರ ತವರು ಗುಜರಾತ್‌ನ ಬಿಜೆಪಿ ಈಗ ಪಕ್ಷಪಾತ, ಭ್ರಷ್ಟಾಚಾರ, ಆಂತರಿಕ ಕಲಹಗಳಿಂದಲೇ ಸುದ್ದಿಯಾಗುತ್ತಿದೆ. ಯಾವ ವಿಚಾರಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್‌ಅನ್ನು ದೂಷಿಸುತ್ತಲೇ ಗುಜರಾತ್‌ನಲ್ಲಿ ಬಿಜೆಪಿ ಬೆಳೆಯಿತೋ,...