ದೇಶದಲ್ಲಿ ಪ್ರಧಾನಿ ಮೋದಿ ಅವರ ಭಕ್ತರ ದಂಡೇ ಇದೆ. ಅವರಲ್ಲಿ ಹಲವರು ಅರ್ಧಂಬರ್ಧ ತಿಳಿದವರು, ಜಾಗತಿಕವಾಗಿ, ಆರ್ಥಿಕವಾಗಿ, ವೈಜ್ಞಾನಿಕವಾಗಿ ಹೆಚ್ಚು ತಿಳುವಳಿಕೆ ಇಲ್ಲದವರು ಅಂದರೆ ತಪ್ಪಾಗಲಾರದು. ಅವರೆಲ್ಲರೂ ಮೋದಿ ಪ್ರಧಾನಿಯಾದ ಮೇಲೆಯೇ ದೇಶ...
ಸಿಜೆಐ ಚಂದ್ರಚೂಡ್ ಅವರು ಮಹಾರಾಷ್ಟ್ರ ಮೂಲದವರು. ಆ ರಾಜ್ಯದಲ್ಲಿ ಗಣಪತಿ ಪೂಜೆ ಬೇರೆಲ್ಲಡೆಗಿಂತ ಜನಪ್ರಿಯ ಹಬ್ಬ. ಈ ವರ್ಷದ ಅಂತ್ಯದಲ್ಲಿ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆಯೂ ನಡೆಯಲಿದೆ. ಇಂತಹ ಸಮಯದಲ್ಲಿ ಚಂದ್ರಚೂಡ್ ಮನೆಗೆ ಮಹಾರಾಷ್ಟ್ರದ...
ಮೋದಿ ನೇತೃತ್ವದ ಮೈತ್ರಿಕೂಟ ಸರ್ಕಾರ ವಿರೋಧ ಪಕ್ಷಗಳ ರಾಜ್ಯಗಳ ವಿರುದ್ಧ ದ್ವೇಷ ಮತ್ತು ದುರುದ್ದೇಶದ ರಾಜಕಾರಣ ಮಾಡುತ್ತಿದೆ ಎಂಬುದು ಹಲವಾರು ವಿಷಯಗಳಿಂದ ಸ್ಪಷ್ಟವಾಗುತ್ತದೆ. ಒಕ್ಕೂಟ ವ್ಯವಸ್ಥೆಯ ಆಶಯವನ್ನೇ ಭಗ್ನಗೊಳಿಸುವ ಈ ನೀತಿಯಿಂದ ಪ್ರಜಾಪ್ರಭುತ್ವದ...
ಎನ್‌ಇಪಿಯ ಶಿಫಾರಸ್ಸಿನ ಅನುಸಾರ 14,500 ಶಾಲೆಗಳನ್ನು 'ಉತ್ತಮ ದರ್ಜೆಗೇರಿಸುವ' ಪಿಎಂಶ್ರೀ ಯೋಜನೆಗೆ ಕೇಂದ್ರದ 'ತಿಳಿವಳಿಕೆ ಪತ್ರ'ಕ್ಕೆ (ಎಂಒಯು) ರಾಜ್ಯಗಳು ಸಹಿ ಹಾಕಬೇಕು. ವಿರೋಧ ಪಕ್ಷಗಳು ಆಡಳಿತದಲ್ಲಿರುವ ತಮಿಳುನಾಡು, ಕೇರಳ, ಪಂಜಾಬ್, ಪಶ್ಚಿಮ ಬಂಗಾಳ,...
ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತರು ಈಗ ಮತ್ತೆ ಮಣಿಪುರದ ಹಿನ್ನೆಲೆಯಲ್ಲಿ 'ದೇವರ' ವಿಚಾರವೆತ್ತಿದ್ದಾರೆ. ಭಾಗವತರ ಮಾತುಗಳು ಬಿಜೆಪಿಗೆ ಬೇಕಾದ ಆತ್ಮಾವಲೋಕನದ ಹಿತವಚನವೇ ಹೊರತು ಜನಪರ ನಿಲುವಲ್ಲ. ಬಿಜೆಪಿ ಹಾಗೂ ಆರ್‌ಎಸ್‌ಎಸ್ ನಡುವೆ ಅಭಿಪ್ರಾಯಭೇದ...