ದಾವಣಗೆರೆಗೂ ಮೈಸೂರು ಅರಮನೆಗೂ ಅವಿನಾಭಾವ ಸಂಬಂಧವಿದೆ ಅದಕ್ಕೆ ಕಾರಣ ದಾವಣಗೆರೆ ಅಂದಿನ ಮೈಸೂರು ಮಹಾಸಂಸ್ಥಾನಕ್ಕೆ ಒಳಪಟ್ಟಿತ್ತು. ಮೋದಿಯವರು ಮೈಸೂರು ಮಹಾ ಸಂಸ್ಥಾನದ ಪ್ರತಿಧ್ವನಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ...
ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯನಾಡ್‌ನಿಂದ ಸ್ಪರ್ಧಿಸಿರುವ ರಾಹುಲ್ ಗಾಂಧಿ, ಮತ್ತೊಂದು ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ. ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರಕ್ಕೆ ರಾಹುಲ್ ಅಭ್ಯರ್ಥಿಯೆಂದು ಕಾಂಗ್ರೆಸ್ ಘೋಷಿಸಿದೆ. ರಾಹುಲ್ ಎರಡು ಕ್ಷೇತ್ರಗಳ ಸ್ಪರ್ಧೆ ಬಗ್ಗೆ ವ್ಯಂಗ್ಯವಾಡಿರುವ...
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ. 'ದ್ವೇಷದ ಭಾಷಣ ಮಾಡುವ ಬದಲು ಕಳೆದ ಹತ್ತು ವರ್ಷಗಳಲ್ಲಿ ನಿಮ್ಮ ಸರ್ಕಾರ ಮಾಡಿದ ಸಾಧನೆಯ ಬಗ್ಗೆ...
ಜನರಿಂದ ಆಯ್ಕೆಯೇ ನಡೆಯದೆ ಅಭ್ಯರ್ಥಿಯನ್ನು ವಿಜೇತ ಎಂದು ಘೋಷಿಸಿರುವುದು ಪ್ರಜಾತಂತ್ರದ ಅಣಕವೇ ಸರಿ
ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡು, ಬಿಜೆಪಿ ಕ್ಯಾಂಡಿಡೇಟ್ ಮುಖೇಶ್ ದಲಾಲ್ ಹೊರತುಪಡಿಸಿ ಉಳಿದೆಲ್ಲವರೂ ಉಮೇದುವಾರಿಕೆ ವಾಪಸ್...
ರಾಜ್ಯದಲ್ಲಿ ಮೇ 7 ರಂದು ನಡೆಯುವ ಎರಡನೇ ಹಂತದ ಲೋಕಸಭಾ ಚುನಾವಣೆಯು ಉರಿಬಿಸಿಲಿನಲ್ಲಿ ರಂಗೇರಿದೆ. ರಾಷ್ಟ್ರ ರಾಜಕಾರಣದ ಘಟಾನುಘಟಿ ನಾಯಕರು ಉತ್ತರ ಕರ್ನಾಟಕದ ಹದಿನಾಲ್ಕು ಕ್ಷೇತ್ರಗಳಲ್ಲಿ ಭರ್ಜರಿ ಮತಬೇಟೆಗೆ ಕಸರತ್ತು ನಡೆಸುತ್ತಿದ್ದಾರೆ.
ಎರಡನೇ ಹಂತದಲ್ಲಿ...