ಈ ದಿನ ಸಂಪಾದಕೀಯ | ಮೋದಿ ಇದ್ದಾರೆ, ಆದರೆ ಮೋದಿ ಅಲೆ ಇಲ್ಲ

ಹತ್ತು ವರ್ಷಗಳ ಅಪೂರ್ವ ಅವಕಾಶವನ್ನು ಮೋದಿ ಮೆರೆದಾಟಕ್ಕೆ ಮೀಸಲಿಡಲಾಯಿತು. ಮೋದಿ ಎಂಬ ಬಲೂನಿಗೆ ಗಾಳಿ ತುಂಬಿ, ಪ್ರಚಾರದಲ್ಲಿ, ಪ್ರಣಾಳಿಕೆಯಲ್ಲಿ, ಗುಹೆಯಲ್ಲಿ, ಗ್ಯಾರಂಟಿಯಲ್ಲಿ ಮೋದಿ ಮೆರವಣಿಗೆ ಮಾಡಲಾಯಿತು. ಈಗ 2047ರ ಅಮೃತ ಕಾಲದ ಕತೆ...

‘ಮೋದಿಯವರ ಬಿಜೆಪಿ 220 ಸ್ಥಾನಗಳನ್ನು ಗೆಲ್ಲುವುದಿಲ್ಲ’

ಲೋಕಸಭಾ ಚುನಾವಣೆಯು ಪ್ರಧಾನಿ ನರೇಂದ್ರ ಮೋದಿ ಪರ ಹಾಗೂ ವಿರುದ್ಧದ ಚುನಾವಣೆಯಾಗಿದೆ. ಮೋದಿಯವರ ಬಿಜೆಪಿ 220ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, "ಜನರು...

2019ರಲ್ಲಿ ಮೋದಿ ಕೊಟ್ಟ ಆಶ್ವಾಸನೆಗಳ ಕತೆ ಏನಾಯಿತು?

2019ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರಮೋದಿಯವರ ಮುಖ ಹೊತ್ತ ಬಿಜೆಪಿ ಪ್ರಣಾಳಿಕೆ ಸಾಲು ಸಾಲು ಆಶ್ವಾಸನೆಗಳನ್ನು ನೀಡಿತ್ತು. ಅವುಗಳೆಲ್ಲವನ್ನು ಬಿಜೆಪಿ ಮೂಸಿಯೂ ಸಹ ನೋಡುವುದಿಲ್ಲ ಎಂಬ ಸತ್ಯ ಗೊತ್ತಿದ್ದೂ ಮಾಯದ ಮಾತಿಗೆ ನಂಬಿ ಮತ್ತೆ...

‘ಮೋದಿಗೆ ಮತ ಹಾಕಲ್ಲ’ ಎನ್ನುತ್ತಿದ್ದಾರೆ ಮೋದಿ ಬೆಂಬಲಿಗರು

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದಿದೆ. ಮನುವಾದ, ಫ್ಯಾಸಿಸಂ ವರ್ಸಸ್‌ ಸಂವಿಧಾನ, ಪ್ರಜಾಪ್ರಭುತ್ವದ ಹೋರಾಟದಲ್ಲಿ ಪ್ರಜಾಪ್ರಭುತ್ವ ಗೆಲ್ಲಲಿದೆ ಎಂಬುದನ್ನು ಈ ಮತದಾನ ಸೂಚಿಸುತ್ತದೆ. ಭಾವನಾತ್ಮಕ ವಿಷಯಗಳು (ಹಿಂದುತ್ವ, ಧರ್ಮ) ಜೀವನೋಪಾಯದ ನೈಜ...

ವಿಪಕ್ಷಗಳನ್ನು ಹಿಂದು ವಿರೋಧಿ ಎಂದು ಬಿಂಬಿಸುವುದೇ ಮೋದಿ ಪ್ರಮುಖ ತಂತ್ರ

ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೇರಲು ಬಯಸುತ್ತಿದ್ದಾರೆ. ಅದಕ್ಕಾಗಿ, 2024ರ ಲೋಕಸಭಾ ಚುನಾವಣೆಯಲ್ಲಿ ನಾನಾ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಪ್ರಚಾರದಲ್ಲಿ, ಪ್ರತಿಪಕ್ಷಗಳನ್ನು 'ಹಿಂದು ವಿರೋಧಿ' ಮತ್ತು 'ಮುಸ್ಲಿಂ ಪರ' ಎಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮೋದಿ