ಲೋಕ ನೀತಿ – ಸಿಎಸ್‌ಡಿಎಸ್‌ ಚುನಾವಣಾ ಸಮೀಕ್ಷೆ 3: ಮೋದಿ ಆಡಳಿತ ಕುರಿತು ತೃಪ್ತಿಯೂ ಇದೆ, ಅತೃಪ್ತಿಯೂ ಇದೆ

ಲೋಕನೀತಿಯು ಸೆಂಟರ್‌ ಫಾರ್‌ ದ ಸ್ಟಡಿ ಆಫ್‌ ಡೆವೆಲ್ಪಿಂಗ್‌ ಸೊಸೈಟೀಸ್‌ (ಸಿಎಸ್‌ಡಿಎಸ್‌) ಸಂಸ್ಥೆಯ ಯೋಜನೆಯಾಗಿದೆ. ಇದರಡಿಯಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ಅರಿಯುವ ವೈಜ್ಞಾನಿಕ ಯತ್ನಗಳನ್ನು ನಡೆಸಲಾಗುತ್ತದೆ. 2024ರ ಲೋಕಸಭಾ ಚುನಾವಣೆಯ ಚುನಾವಣಾ-ಪೂರ್ವ ಸೂಚಕಗಳನ್ನು ಅರಿಯಲು...

ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

ಹತ್ತು ವರ್ಷಗಳ ಕಾಲ ದೇಶವನ್ನಾಳಿದ ಬಿಜೆಪಿ, ತನ್ನ ಆಡಳಿತವನ್ನು, ಅಭಿವೃದ್ಧಿಯನ್ನು ದೇಶದ ಜನತೆಯ ಮುಂದಿಟ್ಟು ಮತ ಕೇಳಬೇಕಾಗಿತ್ತು. ಅದು ಬಿಜೆಪಿ ನಾಯಕರ ವಿವೇಕಯುತ ನಡೆಯಾಗಿತ್ತು. ಅದು ಬಿಟ್ಟು, ಮೀನು ತಿಂದ, ಮೊಘಲ, ಸೆಂಗೋಲು,...

ಲೋಕಸಭಾ ಚುನಾವಣೆ | ಪೆರಿಯಾರ್-ಸಾಮಾಜಿಕ ನ್ಯಾಯ ಮತ್ತು ಆರ್‌ಎಸ್‌ಎಸ್-ಮೋದಿ ನಡುವಿನ ಯುದ್ಧ: ರಾಹುಲ್ ಗಾಂಧಿ

ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಪೆರಿಯಾರ್, ಸಾಮಾಜಿಕ ನ್ಯಾಯ ಸಿದ್ಧಾಂತ ಮತ್ತು ಆರ್‌ಎಸ್‌ಎಸ್‌, ಮೋದಿ ನಡುವಿನ ಯುದ್ಧ ನಡೆಯುತ್ತಿದೆ ಎಂದು ರಾಹುಲ್‌ ಗಾಂಧಿ ಪ್ರತಿಪಾದಿಸಿದ್ದಾರೆ. ತಮಿಳುನಾಡಿನ ತುರುನಲ್ವೆಯಲ್ಲಿ ಚುನಾವಣಾ ರ್‍ಯಾಲಿ ಉದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿ...

‘ನ್ಯೂಸ್‌ವೀಕ್‌’ನ ಪ್ರಧಾನಿ ಮೋದಿ ಸಂದರ್ಶನದಲ್ಲಿ ಪ್ರಶ್ನೆಗಳಿಲ್ಲ, ಟ್ರೋಲ್ ಆದ ಸಂದರ್ಶಕ

ನ್ಯೂಸ್‌ವೀಕ್‌ನಲ್ಲಿ ನಡೆಸಿದ ನರೇಂದ್ರ ಮೋದಿಯವರ ಸಂದರ್ಶನವು ವ್ಯಾಪಕವಾಗಿ ಟ್ರೋಲ್‌ ಆಗುತ್ತಿದೆ. ಅದು ಲಿಖಿತ ಸಂದರ್ಶನಕ್ಕಾಗಿ ಹೆಚ್ಚು ಟ್ರೋಲ್ ಆಗುತ್ತಿಲ್ಲ. ಬದಲಾಗಿ, ಮೋದಿ ಮತ್ತು ಮಾಧ್ಯಮದ ನಡುವಿನ 'ಒನ್ ಟು ಒನ್ ಖಾಸಗಿ ಸಂಭಾಷಣೆ'...

ವಿಜಯಪುರ | ಈ ಸಲ ಮೋದಿ ಮೂತಿ ನೋಡಿ ಮತ ಹಾಕುವ ಪ್ರಸಂಗ ಬರಲ್ಲ: ಎಂ.ಬಿ ಪಾಟೀಲ್

ಈ ಸಲ ಮೋದಿಯವರ ಮೋಡಿ ನಡೆಯಲ್ಲ, ಅವರ ಮಾರಿ ನೋಡಿ ಓಟು ಹಾಕುವ ದಿನಗಳು ಹೋದವು ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆ ನಿಮಿತ್ತ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಮೋದಿ