ಕರ್ನಾಟಕದ ಜಾನಪದ ಸಾಂಸ್ಕೃತಿಕ ಪರಂಪರೆಯಲ್ಲಿ ಯಕ್ಷಗಾನಕ್ಕೆ ಅನನ್ಯವಾದ ಸ್ಥಾನವಿದೆ. ಕರಾವಳಿ ಮತ್ತು ಮಲೆನಾಡಿನ ಉಸಿರಾಗಿ ಬೆಳೆದಿರುವ ಈ ನೃತ್ಯ–ನಾಟಕ ರೂಪವು ಕೇವಲ ಮನರಂಜನೆಯ ಕಲೆಯಲ್ಲ, ಅದು ಧರ್ಮ, ಸಂಸ್ಕೃತಿ, ಸಾಮಾಜಿಕ ಮೌಲ್ಯಗಳು ಹಾಗೂ...
ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ. ಪುರುಷೋತ್ತಮ ಬಿಳಿಮಲೆ ಅವರ ವಿರುದ್ದ ಯಕ್ಷಗಾನ ಕಲಾವಿದರೊಬ್ಬರು ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಬಗ್ಗೆ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು...
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಸಮೀಪದ ನೆಮ್ಮಾರ್ ನಿವಾಸಿ, ಯಕ್ಷಗಾನ ಕಲಾವಿದ ಹೃದಯಾಘಾತದಿಂದ ಸಾವನಪ್ಪಿದ್ದಾರೆ.
ಹೃದಯಗಾತಕ್ಕೀಡಾದ ವ್ಯಕ್ತಿ ಈಶ್ವರ ಗೌಡ, ಮಂದಾರ್ತಿ 2ನೇ ಮೇಳದ ಪ್ರತಿಭಾನ್ವಿತ ಕಲಾವಿದ. ಬುಧವಾರ ರಾತ್ರಿ ಮಹಿಷಾಸುರ ಪಾತ್ರ ಕೊನೆಯಾಗುತ್ತಿದ್ದಂತೆ...
ಪತ್ರಕರ್ತ, ಲೇಖಕ ನವೀನ್ ಸೂರಿಂಜೆ ಅವರ ಐದನೇ ಕೃತಿ ʼಸತ್ಯೊಲು - ಶ್ರಮಿಕರ ಜನಪದ ಐತಿಹ್ಯʼ ಏ.20 ರಂದು ಮಂಗಳೂರಿನಲ್ಲಿ ಬಿಡುಗಡೆಯಾಗಲಿದೆ. ಈ ಕೃತಿಗೆ ತುಳು ಹಾಗೂ ಕನ್ನಡ ಸಾಹಿತಿ, ಜಾನಪದ ಸಂಶೋಧಕ...
ಕಾರ್ಕಳ ತಾಲೂಕಿನ ಅಜೆಕಾರುವಿನ ಶಿರ್ಲಾಲು ಎಂಬಲ್ಲಿ ಮೈಕ್ ಗೆ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಪೊಲೀಸರು ಯಕ್ಷಗಾನಕ್ಕೆ ತಡೆಯೊಡ್ಡಿದ ಪ್ರಸಂಗ ನಡೆದ ಬಗ್ಗೆ ವರದಿಯಾಗಿದೆ.
ಕಾರ್ಕಳ ತಾಲೂಕಿನ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಶಿರ್ಲಾಲುವಿನಲ್ಲಿ...