Big Breaking news | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಎಫ್ಐಆರ್

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ...

ಸಂಘ ಪರಿವಾರದ ಹಿಕ್ಮತ್ತಿಗೆ ಸಿ.ಟಿ. ರವಿ, ಪ್ರತಾಪ್ ಸಿಂಹ ಎಂಬ ಶೂದ್ರರು ಬಲಿಯಾದರೇ?

ಸಂಘಪರಿವಾರದ ಪರ್ಮನೆಂಟ್ ಕಾಲಾಳುಗಳಾಗಿದ್ದ ಸಿ.ಟಿ. ರವಿ ಮತ್ತು ಪ್ರತಾಪ್ ಸಿಂಹ ಎಂಬ ಇಬ್ಬರು ಶೂದ್ರರು, ಬಿಜೆಪಿ ಎಂಬ ಬೆಟ್ಟಕ್ಕೆ ಕಲ್ಲು ಹೊತ್ತು ಕಂಗಾಲಾಗಿ ಕೂತಿದ್ದಾರೆ. ಶೂದ್ರ ಸಮುದಾಯದವರನ್ನು ಕಲ್ಲು ಹೊರುವ ಕೆಲಸಕ್ಕೆ ಹಚ್ಚಿದ...

Go back Shobha | ಕ್ಷೇತ್ರದ ಜನರಿಗೇ ಬೇಡವಾದರೇ ಶೋಭಾ ಕರಂದ್ಲಾಜೆ ? ಷಡ್ಯಂತ್ರ ಮಾಡುತ್ತಿರುವವರು ಯಾರು?

ಉಡುಪಿ - ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಕಳೆದ ಬಾರಿಯೇ ಟಿಕೆಟ್‌ ಕೊಡಬಾರದು ಎಂಬ ಕೂಗು ಕ್ಷೇತ್ರದಲ್ಲಿ ಎದ್ದಿತ್ತು. "ಗೋ ಬ್ಯಾಕ್‌ ಶೋಭಾ" ಎಂಬ ಅಭಿಯಾನವನ್ನು ಕಾರ್ಯಕರ್ತರು ಮಾಡಿದ್ದರು. ಕ್ಷೇತ್ರಕ್ಕೆ...

ರಾಮಮಂದಿರ ಉದ್ಘಾಟನೆ ಸಮಾರಂಭಕ್ಕೆ ತೆರಳುವುದಿಲ್ಲ: ಯಡಿಯೂರಪ್ಪ

ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮಮಂದಿರ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುವುದಿಲ್ಲ. ಉದ್ಘಾಟನೆಯಾದ ಒಂದು ತಿಂಗಳೊಳಗೆ ಅಯೋಧ್ಯೆಗೆ ತೆರಳಿ,...

ಚೋಟಾ ಸಹಿ, ಉದ್ದ ಸಹಿ ಮಾಡಿ ನನ್ನ ತಂದೆಯನ್ನು ಕೇಸಿಗೆ ಸಿಕ್ಕಿಸಲಿಲ್ಲ; ವಿಜಯೇಂದ್ರ ವಿರುದ್ದ ಸಚಿವ ಮಧು ವಾಗ್ದಾಳಿ

ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಕೋರ್ಟ್‌ ತೀರ್ಪು ಬಂದ ಬಳಿಕ ನನ್ನ ರಾಜೀನಾಮೆಗೆ ಒತ್ತಾಯಿಸಿರುವ ಬಿಜೆಪಿಗರು ಮೊದಲು ಯತ್ನಾಳ್ ಆರೋಪಕ್ಕೆ ಉತ್ತರಿಸಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ. ವಿಪಕ್ಷ ನಾಯಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಯಡಿಯೂರಪ್ಪ