ಕೆಲವು ಪೋಕ್ಸೊ ಪ್ರಕರಣಗಳು ರಾಜಿಯಲ್ಲಿ ಮುಗಿದು ಹೋದರೆ, ಕೆಲವು ಪ್ರಕರಣಗಳ ಆರೋಪಿಗಳು ಮನೆ ಖಾಲಿ ಮಾಡಿಕೊಂಡು ನಾಪತ್ತೆಯಾಗುತ್ತಿದ್ದಾರೆ ಎಂದು ಪೊಲೀಸ್ ದಾಖಲೆಗಳೇ ಹೇಳುತ್ತವೆ. ಇನ್ನು ಕೆಲವು ಪ್ರಕರಣಗಳಲ್ಲಿ ಅವಮಾನಕ್ಕೆ ಅಂಜಿ ಸಂತ್ರಸ್ತ ಕುಟುಂಬಗಳೇ...
ರಾಜಕೀಯದಲ್ಲಿ ತೆಗಳುವವರು, ಹೊಗಳುವವರು ಇರುತ್ತಾರೆ. ಶತ್ರುಗಳೂ , ಅಭಿಮಾನಿಗಳೂ ಇರುತ್ತಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರೂ ನನ್ನನ್ನು ಸಹಮತಿಸಲೇ ಬೇಕೆಂಬ ಭಾವನೆ ನನಗಿಲ್ಲ. ಒಟ್ಟಾರೆ ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಚರ್ಚೆ, ಟೀಕೆಗಳು ನಡೆದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ...
ಪ್ರಕರಣವನ್ನು ರದ್ದುಗೊಳಿಸಲು ಸಾಧ್ಯವೇ ಇಲ್ಲ. ದಾಖಲೆಗಳನ್ನು ಗಮನಿಸಿದರೆ, ಅಕ್ರಮ ನಡೆದಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ. ಹಲವು ಅಧಿಕಾರಿಗಳು ಆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಲು ಸಾಧ್ಯವಿಲ್ಲವೆಂದು ಹೇಳಿದ್ದ ಮೇಲೂ, ಯಡಿಯೂರಪ್ಪ ಡಿನೋಟಿಫೈ ಮಾಡಲು ಆದೇಶಿಸಬಾರದಿತ್ತು. ಪ್ರಕರಣದ...
ಬೆಂಗಳೂರಿನ ಗಂಗಾನಗರದಲ್ಲಿ 1.11 ಎಕರೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎದುರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಜರಾಗಿದ್ದಾರೆ. ಲೋಕಾಯುಕ್ತ ತನಿಖಾಧಿಕಾರಿಗಳು ಯಡಿಯೂರಪ್ಪ ಅವರನ್ನು ತೀವ್ರ ವಿಚಾರಣೆ...
ಹಾಲಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಜಂಟಿಯಾಗಿ ನಡೆಸಿದ್ದ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರಿಗೆ ಲೋಕಾಯುಕ್ತ ಸಮನ್ಸ್ ಜಾರಿ ಮಾಡಿದೆ....