ಯಶಸ್ವಿ ಜೈಸ್ವಾಲ್ ಮತ್ತು ಸೂರ್ಯಕುಮಾರ್ ಯಾದವ್ ಅವರ ಬ್ಯಾಟಿಂಗ್ ಹಾಗೂ ಭಾರತದ ಬೌಲರ್ಗಳ ಸಾಂಘಿಕ ಪ್ರಯತ್ನದಿಂದ ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್ ಅಂತರದ ಭರ್ಜರಿ ಜಯ...
ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ಸೋಮವಾರ(ಏ.22) ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ 9 ವಿಕೆಟ್ಗಳ ಅಂತರದ ಭರ್ಜರಿ ಗೆಲುವು ಪಡೆಯಿತು.
ಸಂದೀಪ್ ಶರ್ಮಾ ಬೌಲಿಂಗ್(18/5)...
ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಅರ್ಧಶತಕ ಬಾರಿಸುವ ಮೂಲಕ, ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ.
ಅಂತಿಮ ಟೆಸ್ಟ್ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ...
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಕೊನೆಯ ಹಾಗೂ ಐದನೇ ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದ್ದು, ಮೊದಲ ದಿನವೇ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಸಂಪೂರ್ಣ ಮೇಲುಗೈ ಸಾಧಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್...
ರಾಂಚಿಯ ಜೆಎಸ್ಸಿಎ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ನ ಎರಡನೇ ದಿನದಾಟದಲ್ಲಿ ಪ್ರವಾಸಿ ಇಂಗ್ಲೆಂಡ್ ತಂಡದ ಸಂಘಟಿತ ಸ್ಪಿನ್ ದಾಳಿಯ ಪರಿಣಾಮ, ಮೊದಲ ಇನ್ನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಕೇವಲ 219 ರನ್ ಗಳಿಸುವಷ್ಟರಲ್ಲಿ...