ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಕ್ರಿಕೆಟ್ ಸರಣಿಯಲ್ಲಿ ಸತತ ಎರಡು ದ್ವಿಶತಕ ಸಾಧನೆ ಮಾಡಿರುವ ಟೀಂ ಇಂಡಿಯಾದ ಉದಯೋನ್ಮುಖ ಆಟಗಾರ ಯಶಸ್ವಿ ಜೈಸ್ವಾಲ್ ಅವರು ಐಸಿಸಿ ಪುರುಷರ ಟೆಸ್ಟ್ ಶ್ರೇಯಾಂಕದ 20ರ ಬಳಗದಲ್ಲಿ...
ಇಂಗ್ಲೆಂಡ್ ವಿರುದ್ಧದ ರಾಜಕೋಟ್ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಎರಡನೇ ಇನಿಂಗ್ಸ್‍ನಲ್ಲಿ ನಲ್ಲಿ ನಲ್ಲಿ ಭಾರತ 556 ಮುನ್ನಡೆ
ಪಡೆದು ಡಿಕ್ಲೇರ್ ಮಾಡಿಕೊಂಡಿದೆ. ಉದಯೋನ್ಮುಖ ಆಟಗಾರ ಯಶಸ್ವಿ ಜೈಸ್ವಾಲ್ ದ್ವಿಶತಕ ಬಾರಿಸಿ ಮತ್ತೆ ದಾಖಲೆ...
ಗುಜರಾತ್‌ನ ರಾಜ್‌ಕೋಟ್‌ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯ ಮೂರನೇ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಮೇಲುಗೈ ಸಾಧಿಸಿದೆ. ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರ ಆಕರ್ಷಕ ಶತಕದ ನೆರವಿನಿಂದ...
ಗುಜರಾತ್‌ನ ರಾಜ್‌ಕೋಟ್‌ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯ ಮೂರನೇ ಪಂದ್ಯದ 2ನೇ ದಿನದಾಟದ ಅಂತ್ಯಕ್ಕೆ ಮೊದಲ ಇನ್ನಿಂಗ್ಸ್ ನಲ್ಲಿ 2 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿ, ಉತ್ತಮ ಸ್ಥಿತಿಯಲ್ಲಿದ್ದ...
''ಆತ 14 ಅಥವಾ 15 ವರ್ಷದವನಿರುವಾಗ ಆತನನ್ನು ಇಂಗ್ಲೆಂಡ್‌ಗೆ ಕರೆದುಕೊಂಡು ಹೋಗಿದ್ದೆ. ನಮಗೆಲ್ಲ ತಿಳಿದಿರುವಂತೆ ಈತ ಸಣ್ಣ ಕುಟುಂಬದ ಹಿನ್ನೆಲೆಯಿಂದ ಬಂದವನು. ಇಂಗ್ಲೆಂಡ್‌ನಲ್ಲಿ ಆಡಿದ ಪ್ರತಿ ಪಂದ್ಯದಲ್ಲೂ ಉತ್ತಮವಾಗಿ ಸ್ಕೋರ್ ಮಾಡುತ್ತಿದ್ದ. ಅವನಲ್ಲಿರುವ...