ಗಂಡನನ್ನು ಆತನ ಸ್ನೇಹಿತನೇ ಕಂಠಪೂರ್ತಿ ಮದ್ಯ ಕುಡಿಸಿ ಮುಖ್ಯ ಕಾಲುವೆಗೆ ತಳ್ಳಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಮೃತನ ಪತ್ನಿ ಗೋಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸುರಪುರ ತಾಲ್ಲೂಕಿನ ಯಾಳಗಿ ಗ್ರಾಮದ ನಿವಾಸಿ...
ಸಿದ್ಧಾರೂಢ ವೀರುಪಾಕ್ಷ ಹಾಗೂ ಶ್ರವಣ ಬಸವರಾಜ ಆನೇಗುಂದಿ ಅವರ ಸ್ಮರಣಾರ್ಥವಾಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶಾಹಪುರ ವತಿಯಿಂದ ಖ್ಯಾತ ಸಾಹಿತಿ ಚಂದ್ರಕಾಂತ ಕರದಳ್ಳಿ ಅವರ ಬದುಕು, ಬರಹ ಕುರಿತು ವಿಚಾರ ಸಂಕಿರಣ...
ಹತ್ತಿಗೂಡೂರುದಿಂದ ಬೆಂಗಳೂರು ಸಂಪರ್ಕಿಸುವ ಮುಖ್ಯ ರಸ್ತೆಯ ದುಸ್ಥಿತಿ ತೀವ್ರವಾಗಿದ್ದು, ಅಲ್ಲಲ್ಲಿ ಗುಂಡಿಗಳಿಂದ ರಸ್ತೆ ತುಂಬಿ ಹೋಗಿದೆ. ರಾಜ್ಯದ ಮುಖ್ಯಮಂತ್ರಿ ಭೇಟಿ ನೀಡಲಿದ್ದಾರೆಂಬ ಭೀತಿಯಿಂದ ಅಧಿಕಾರಿಗಳು ಕಾಟಾಚಾರಕ್ಕಾಗಿ ಗುಂಡಿಗಳಿಗೆ ಕೆಂಪು ಮಣ್ಣು ಸುರಿದು ಮುಚ್ಚುತ್ತಿರುವುದು...
ಹದಿನೇಳೂವರೆ ವರ್ಷದ ಅಪ್ರಾಪ್ತ ಬಾಲಕಿಗೆ ಜೀವ ಬೆದರಿಕೆ ಹಾಕಿ ಬಲವಂತವಾಗಿ ಅಪಹರಿಸಿ ಅತ್ಯಾಚಾರ ಎಸಗಿದ ಆರೋಪದಡಿ ಯುವಕನೊಬ್ಬನ ವಿರುದ್ಧ ಸುರಪುರ ಪೊಲೀಸ್ ಠಾಣೆಯಲ್ಲಿ ಗುರುವಾರ ಪೋಟ್ರೊ ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಸುರಪುರ ತಾಲ್ಲೂಕಿನ...
ಶಹಾಪೂರ ತಾಲ್ಲೂಕಿನ ವಿಭೂತಿಹಳ್ಳಿ ಗ್ರಾಮದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಸರ್ವೋದಯ ಸಾಮಾಜಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಟ್ರಸ್ಟ್ ವತಿಯಿಂದ ಭಾನುವಾರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ದೇಶಭಕ್ತಿ ಹಾಗೂ ಭಾರತದ ಸಾಂಸ್ಕೃತಿಕ ವೈವಿಧ್ಯತೆಯನ್ನು ಪ್ರತಿಬಿಂಬಿಸುವ...