ಸರ್ಕಾರಿ ಶಾಲೆಗಳಿಗೆ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ, ಮೂಲಸೌಕರ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯ ಪದಾಧಿಕಾರಿಗಳು ಕಲಬುರಗಿ,ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂಬಂಧ ಬುಧವಾರ ಕಲಬುರಗಿ...
ಮೈತ್ರಿ ಸಾಮಾಜಿಕ, ಸಾಂಸ್ಕೃತಿಕ ಶಿಕ್ಷಣ ಟ್ರಸ್ಟ್ ವಿಭೂತಿಹಳ್ಳಿ ವತಿಯಿಂದ ನೆಲ ಮೂಲದ ಹಾಡುಗಳ ಗಾಯನ ಸಾಂಸ್ಕೃತಿಕ ಕಾರ್ಯಕ್ರಮವನ್ನು ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ಪ್ರಜ್ಞಾ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಪ್ರಜ್ಞಾ ಕಾಲೇಜು ಪ್ರಾಚಾರ್ಯ ಸೈಯಾದ್...
ಜಾನುವಾರು ಮೇಯಿಸಲು ಹೋದ ಇಬ್ಬರು ಯುವಕರು ಭೀಮಾ ನದಿಯಲ್ಲಿ ಕೊಚ್ಚಿಕೊಂಡು ಹೋದ ಘಟನೆ ವಡಗೇರಾ ತಾಲ್ಲೂಕಿನ ಮಾಚನೂರ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ನಡೆದಿದೆ.
ಮಾಚನೂರ ಸಿದ್ದಪ್ಪ (21), ರಮೇಶ (17) ನೀರಿನಲ್ಲಿ ಕೊಚ್ಚಿಕೊಂಡು ಹೋದವರು...
ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದಲ್ಲಿ ಪ್ರತಿಭಟನಾ ನಿರತ ರೈತರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ ಕ್ರಮ ಖಂಡಿಸಿ ಶಹಾಪುರನಲ್ಲಿ ಸಂಯುಕ್ತ ಹೋರಾಟ ಸಮಿತಿಯ ಮುಖಂಡರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ರೈತ...
ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾಲೂಕಿನ ಚಿನ್ನಕರ ಗ್ರಾಮದಲ್ಲಿ ದಲಿತ ಸಮುದಾಯದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ನಡೆದಿದೆ.
ಸರ್ಕಾರದ ಆದೇಶದಿಂದ ಸರ್ವೇ ನಂ. 458ರಲ್ಲಿ 9 ಗುಂಟೆ ಜಾಗದಲ್ಲಿ 6 ಗುಂಟೆ ಜಾಗವನ್ನು ಡಾ....