ಯಾದಗಿರಿ ನಗರದ ಕೋಟೆಗಾರವಾಡದಲ್ಲಿ ಭೋದಿ ಸತ್ವ, ಸಂವಿಧಾನ ಶಿಲ್ಪಿ, ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜಯಂತಿಯ ಅಧ್ಯಕ್ಷರಾಗಿ ಶಿವುಕುಮಾರ್ ಗಿರಿಪ್ಪನೋರ್ ಆಯ್ಕೆಯಾಗಿದ್ದಾರೆ.
ಅಂಬೇಡ್ಕರ್ ಜಯಂತಿ ಅಂಗವಾಗಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾಜಿ...
2025ರ ಮಾರ್ಚ್ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯುತ್ತಿದ್ದು, ಈ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಯಾದಗಿರಿ ಜಿಲ್ಲಾಧಿಕಾರಿ ಸುಶೀಲಾ ಬಿ ಅವರು ಆದೇಶ...
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಣಪೂರ ಬಸವಸಾಗರ ಜಲಾಶಯದಿಂದ ಬೇಸಿಗೆ ಬೆಳೆಗೆ ಮಾರ್ಚ್ 14 ರಿಂದ ಏಪ್ರಿಲ್ 15ರವರೆಗೆ ನಿರಂತರವಾಗಿ ಎಡದಂಡೆ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ...
ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಹಾಪುರ ನಗರದ ಹೊರವಲಯದ ಆರಬೋಳ ಕಲ್ಯಾಣ ಮಂಟಪ ಸಮೀಪ ಮಂಗಳವಾರ ರಾತ್ರಿ ನಡೆದಿದೆ.
ಶಹಾಪುರ ತಾಲೂಕಿನ...
ಶಹಾಪುರ ಸರ್ಕಾರಿ ಆಸ್ಪತ್ರೆಯ ಈ ಹಿಂದಿನ ಆಡಳಿತ ವೈದ್ಯಾಧಿಕಾರಿ ಡಾ.ಯಲ್ಲಪ್ಪ ಪಾಟೀಲ ಅವರ ಅವಧಿಯಲ್ಲಿ ನಡೆದ ಅವ್ಯವಹಾರಗಳನ್ನು ತನಿಖೆ ನಡೆಸಿ, ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಮ್ಮ ಕರ್ನಾಟಕ...