ಅಪ್ರಾಪ್ತೆಯ ಜೊತೆ ಅನುಚಿತ ವರ್ತನೆ ತೋರಿದ್ದಾರೆ ಎಂಬ ಗಂಭೀರ ಆರೋಪ ಹಿನ್ನೆಲೆ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ ತಾಲ್ಲೂಕಿನ ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.
ಶಹಾಪುರ ತಾಲೂಕು...
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ದ್ವೇಷ ಭಾಷಣ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿರುವುದು ತಿಳಿದು ಬಂದಿದೆ.
ಫೆಬ್ರವರಿ 21ರಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ನಡೆದ ಛತ್ರಪತಿ...
ರಾಜ್ಯದ ವಿವಿಧ ಜಿಲ್ಲೆಗಳ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆ ಸೋಮವಾರ ಯಾದಗಿರಿ ನಗರದಲ್ಲಿ ಭದ್ರತಾ ವ್ಯವಸ್ಥೆಯನ್ನು ಗಟ್ಟಿಗೊಳಿಸಿ ಪ್ರಮುಖ ಜನಸಂದಣಿ ಸ್ಥಳಗಳಲ್ಲಿ ಕಟ್ಟು ನಿಟ್ಟಿನ ತಪಾಸಣೆ ನಡೆಸಲಾಯಿತು.
ಪೊಲೀಸ್ ಇಲಾಖೆ, ಬಾಂಬ್...
ಕೋಮುವಾದಿ ಹಾಗೂ ಜಾತಿವಾದಿ ಶಕ್ತಿಗಳನ್ನು ತಡೆಯಲು ಎಲ್ಲರೂ ಒಂದಾಗಿ ನಿಲ್ಲಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ಕರೆ ನೀಡಿದರು.
ವಡಗೇರಿ ತಾಲೂಕಿನ ಮಾಲಹಳ್ಳಿ ಗ್ರಾಮದಲ್ಲಿ ಶನಿವಾರ ಕರ್ನಾಟಕ...
ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರಕುವಂತೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸುವುದು ಸರ್ಕಾರದ ಕರ್ತವ್ಯವಾಗಿದೆ ದಂಡಾಧಿಕಾರಿ ಎಂದು ಸಿದ್ದಾರೂಡ ಬನ್ನಿಕೊಪ್ಪ ಹೇಳಿದರು.
ಶಾಹಪುರ್ ತಾಲೂಕು ವ್ಯಾಪ್ತಿಯ ದಿಗ್ಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ...