ಯಾದಗಿರಿ ಜಿಲ್ಲೆಯಲ್ಲಿ ಕರ್ತವ್ಯ ಲೋಪ ಆರೋಪದಡಿ ಕಂದಾಯ ಇಲಾಖೆ ಎಂಟು ಮಂದಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಜಿಲ್ಲಾಧಿಕಾರಿಗಳ ಸಭೆಗೆ ಗೈರು ಹಾಜರಿ, ಕೆಲಸದಲ್ಲಿ ಪ್ರಗತಿ ಸಾಧಿಸದೇ ಇರುವುದು ಸೇರಿದಂತೆ ಕರ್ತವ್ಯಲೋಪದ ಆರೋಪದ ಮೇಲೆ ಎಂಟು...
ಬಸವ ಪ್ರಣೀತ ಲಿಂಗಾಯತ ಧರ್ಮ ಜಗತ್ತಿನ ಎಲ್ಲಾ ಧರ್ಮಗಳಿಗಿಂತ ತುಂಬಾ ವಿಭಿನ್ನವಾದ, ವೈಶಿಷ್ಟ್ಯ ಪೂರ್ಣವಾದ ಧರ್ಮವಾಗಿದೆ ಎಂದು ಚಿಂತಕ, ಹೋರಾಟಗಾರ ಪ್ರೊ. ಆರ್.ಕೆ. ಹುಡುಗಿ, ಲಿಂ.ವೀರಣ್ಣ ಗುರಪ್ಪ ಹುಗ್ಗಿ ಅವರ ನಾಲ್ಕನೆ ಸ್ಮರಣಾರ್ಥ...
ಕಿತ್ತೂರಿನ ವೀರರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧ ದಂಗೆಯೆದ್ದ ಮೊದಲ ಮಹಿಳಾ ಆಡಳಿತಗಾರರಲ್ಲಿ ಒಬ್ಬರಾಗಿದ್ದಾರೆ. ಚೆನ್ನಮ್ಮ ಅವರ ಶೌರ್ಯ ಪರಾಕ್ರಮದ ಬಗ್ಗೆ ಇಂದಿನ ಯುವ ಪೀಳಿಗೆಗೆ ತಿಳಿಸುವುದು ಅತ್ಯವಶ್ಯಕವಾಗಿದೆ ಎಂದು ಹುಣಸಗಿ ತಹಶೀಲ್ದಾರ್...
ಯಾದಗಿರಿ ಜಿಲ್ಲಾದ್ಯಂತ ಅಕ್ಟೋಬರ್ 24ರಂದು ರಾವಣ ದಹನ ಕಾರ್ಯಕ್ರಮ ಆಚರಣೆಗೆ ಅವಕಾಶ ನೀಡಬಾರದೆಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟ ಜಿಲ್ಲಾ ಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಸಲ್ಲಿಸಿದರು.
"ಯಾದಗಿರಿ...
ಯಾದಗಿರಿ ಜಿಲ್ಲೆಯ ಕೆಲವು ತಾಲೂಕುಗಳನ್ನು ಮಾತ್ರ ಬರಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಲಾಗಿದೆ. ಆ ಪಟ್ಟಿಯನ್ನು ಕೈಬಿಟ್ಟು ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡತವೆಂದು ಘೋಷಣೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು...