ಯೆಮೆನ್ | ಮುಕಲ್ಲಾ ಬಂದರಿನ ಮೇಲೆ ಸೌದಿಯಿಂದ ವೈಮಾನಿಕ ದಾಳಿ; ಯುಎಇ ಜೊತೆಗಿನ ರಕ್ಷಣಾ ಒಪ್ಪಂದ ರದ್ದು

ಯೆಮೆನ್‌ನ ದಕ್ಷಿಣದ ಪ್ರತ್ಯೇಕತಾವಾದಿಗಳಿಗೆ ವಿದೇಶಿ ಬೆಂಬಲಿತ ಹಡಗುಗಳು ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿವೆ ಎಂದು ಆರೋಪಿಸಿ ಸೌದಿ ಅರೇಬಿಯಾವು ಇಂದು ಯೆಮೆನ್‌ ಬಂದರು ನಗರವಾದ ಮುಕಲ್ಲಾ ಮೇಲೆ ವೈಮಾನಿಕ ದಾಳಿ ಮಾಡಿದೆ. ಅದರ ಬೆನ್ನಲ್ಲೇ ಯುಎಇ...

ಯುಎಇಯಾದ್ಯಂತ ಮುಂದುವರಿದ ಗುಡುಗು ಸಹಿತ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ; ಕೇರಳದ ಯುವಕ ಮೃತ್ಯು

ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಪ್ರಮುಖ ನಗರಗಳಾದ ದುಬೈ, ಶಾರ್ಜಾ ಸೇರಿದಂತೆ ಯುಎಇಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ನಡುವೆಯೇ ಅವಘಡವೊಂದು ಸಂಭವಿಸಿದ ಪರಿಣಾಮ ಭಾರತೀಯ ಯುವಕನೋರ್ವ ಮೃತಪಟ್ಟಿರುವ ಬಗ್ಗೆ...

ಏಷ್ಯಾ ಕಪ್‌ನಲ್ಲಿ ಹಸ್ತಲಾಘವ ವಿವಾದ: ಪಾಕ್‌ – ಯುಎಇ ಪಂದ್ಯ ವಿಳಂಬ?

ಏಷ್ಯಾ ಕಪ್‌ನಲ್ಲಿ ಇಂದು ನಡೆಯಬೇಕಿದ್ದ ಯುಎಇ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಒಂದು ಗಂಟೆ ತಡವಾಗಿ ಆರಂಭವಾಗಲಿದೆ ಎಂದು ವರದಿಯಾಗಿದೆ. ಮ್ಯಾಚ್ ರೆಫ್ರಿ ಆಂಡಿ ಪೈಕ್ರಾಫ್ಟ್ ಅವರನ್ನು ಟೂರ್ನಿಯಿಂದ ವಜಾಗೊಳಿಸುವಂತೆ ಈ ಹಿಂದೆ ಪಿಸಿಬಿ,...

ಏಷ್ಯಾ ಕಪ್ ಟಿ20 | ಯುಎಇ ವಿರುದ್ಧ ಟಾಸ್ ಗೆದ್ದ ಸೂರ್ಯಕುಮಾರ್ ಯಾದವ್

2025ರ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಟೀಂ ಇಂಡಿಯಾ ಇಂದು ತನ್ನ ಮೊದಲ ಹೆಜ್ಜೆಯನ್ನು ಇಟ್ಟಿದೆ. ಆತಿಥೇಯ ಯುಎಇ ವಿರುದ್ಧದ ಎರಡನೇ ಲೀಗ್ ಪಂದ್ಯದಲ್ಲಿ ಭಾರತ ನಾಯಕ ಸೂರ್ಯಕುಮಾರ್ ಯಾದವ್ ಟಾಸ್...

ಕ್ರಿಕೆಟ್‌ ಸಂಭ್ರಮಕ್ಕೆ ಸಜ್ಜಾದ ಯುಎಇ | 20 ದಿನ, 8 ತಂಡಗಳು, 2 ಮೈದಾನ: ಚಾಂಪಿಯನ್ಸ್ ಯಾರು?

ಈ ಬಾರಿ ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ) ಕ್ರಿಕೆಟ್ ಹಬ್ಬದ ಕೇಂದ್ರವಾಗಿದ್ದು, ಸೆಪ್ಟೆಂಬರ್ 9ರಿಂದ 28ರವರೆಗೆ ನಡೆಯಲಿದೆ. 20 ದಿನಗಳ ಕಾಲ ಕ್ರೀಡಾ ಪ್ರೇಮಿಗಳಿಗೆ ಸತತ ರೋಚಕ ಪಂದ್ಯಗಳ ಪರ್ವ ಏರ್ಪಟ್ಟಿದೆ. ಕ್ರಿಕೆಟ್ ಪ್ರೇಮಿಗಳಿಗಾಗಿಯೇ ಕಾದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಯುಎಇ