ದೆಹಲಿ | ಕೋಚಿಂಗ್ ಸೆಂಟರ್‌ ಜಲಾವೃತ; ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳ ಸಾವು

ಮಧ್ಯ ದೆಹಲಿಯ ರಾಜಿಂದರ್ ನಗರದಲ್ಲಿನ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆ ಜಲಾವೃತವಾಗಿದ್ದು ನೆಲಮಾಳಿಗೆಯಲ್ಲಿ ಸಿಲುಕಿ ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳು ಸಾವನ್ನಪ್ಪಿದ್ದಾರೆ. ಭಾರೀ ಮಳೆಯ ಸಮಯದಲ್ಲಿ ಚರಂಡಿ ಒಡೆದು ನೆಲಮಾಳಿಗೆಯಲ್ಲಿ ನೀರು ತುಂಬಿದೆ ಎಂದು ವರದಿಯಾಗಿದೆ. ನಿಜವಾಗಿ...

ನಾಗರಿಕ ಸೇವಾ ಪರೀಕ್ಷೆಯಲ್ಲಿ ವಂಚನೆಗೆ ಯತ್ನ ಆರೋಪ; ಪೂಜಾ ಖೇಡ್ಕರ್ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಯುಪಿಎಸ್‌ಸಿ

ನಾಗರಿಕ ಸೇವಾ ಪರೀಕ್ಷೆಯಲ್ಲಿ ವಂಚನೆಗೆ ಯತ್ನಿಸಿದ ಆರೋಪದ ಮೇಲೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಶುಕ್ರವಾರ ಎಫ್‌ಐಆರ್ ದಾಖಲಿಸಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಯುಪಿಎಸ್‌ಸಿ...

ಜೂನ್ 16ರಂದು ಯುಪಿಎಸ್‌ಸಿ ಸಿವಿಲ್ ಸರ್ವಿಸಸ್ ಪರೀಕ್ಷೆ; ಅಭ್ಯರ್ಥಿಗಳಿಗೆ ಮಾರ್ಗಸೂಚಿ ವಿವರ

ಭಾನುವಾರ (ಜೂನ್‌ 16) ಕೇಂದ್ರ ಲೋಕ ಸೇವಾ ಆಯೋಗದ (ಯುಪಿಎಸ್‌ಸಿ) ಸಿವಿಲ್ ಸರ್ವಿಸಸ್ ಪ್ರಿಲಿಮ್ಸ್ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅಗತ್ಯ ಯುಪಿಎಸ್‌ಸಿ ಮಾರ್ಗಸೂಚಿ ಹೊರಡಿಸಿದೆ. ಪರೀಕ್ಷೆಯ ದಿನ ಅಭ್ಯರ್ಥಿಗಳಿಗೆ ಪ್ರಮುಖ ಮಾರ್ಗಸೂಚಿ...

ಜೂನ್‌ 16ರಂದು ಬೆಳಗ್ಗೆ 6 ಗಂಟೆಯಿಂದಲೇ ನಮ್ಮ ಮೆಟ್ರೋ ಆರಂಭ

ಜೂನ್ 16ರಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (ಯುಪಿಎಸ್‌ಸಿ) ನಡೆಯುವ ಕಾರಣ ನಮ್ಮ ಮೆಟ್ರೋದ ಎಲ್ಲ ನಿಲ್ದಾಣಗಳಿಂದ ಬೆಳಿಗ್ಗೆ 6 ಗಂಟೆಯಿಂದಲೇ ರೈಲು ಸೇವೆ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ...

ದಾವಣಗೆರೆ | ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸೌಭಾಗ್ಯ ಬೀಳಗಿಮಠ 101ನೇ ರ್‍ಯಾಂಕ್‌; ಜಿಲ್ಲಾಧಿಕಾರಿಯಿಂದ ಸನ್ಮಾನ

ದ್ವಿತೀಯ ಪಿಯುಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‌ಸಿ ನಡೆಸುವ ಮೂಲಕ ಯುಪಿಎಸ್‌ಸಿ ಪರೀಕ್ಷೆಯಲ್ಲಿ 101ನೇ ರ್‍ಯಾಂಕ್‌ ಪಡೆದ ಸೌಭಾಗ್ಯ ಬೀಳಗಿಮಠ ಅವರಿಗೆ ದಾವಣಗೆರೆ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಎಂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಯುಪಿಎಸ್‌ಸಿ