ಬೆಳಗಾವಿ | ಮದುವೆ ಖುಷಿಯಲ್ಲಿದ್ದ ಯುವಕನ ಕೊಲೆ

ಮದುವೆ ಖುಷಿಯಲ್ಲಿದ್ದ ಯುವಕನನ್ನು ಕ್ಷುಲ್ಲಕ ಕಾರಣಕ್ಕೆ ಆತನ ತಂದೆ ಹಾಗೂ ಸಹೋದರ ಸೇರಿ ಹತ್ಯೆಗೈದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್ ಉಳ್ಳಾಗಡ್ಡಿ(25) ಎಂಬಾತ ಅಣ್ಣ ಮತ್ತು...

ಬೆಳಗಾವಿ | ದುಷ್ಕರ್ಮಿಗಳ ತಂಡದಿಂದ ಯುವಕನ ಹತ್ಯೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆಯಾಗಿರುವ ಘಟನೆ ನಡೆದಿದೆ. ಬೈಲಹೊಂಗಲ ಪಟ್ಟಣದ ಆಶ್ರಯ ಕೊಲೊನಿ ಶಾಲಾ ಮೈದಾನದಲ್ಲಿ ರಾತ್ರಿ 1ರ ಸುಮಾರಿಗೆ ದುಷ್ಕರ್ಮಿಗಳ...

ಪ್ರೇಮ ಪ್ರಕರಣ | ಮುಸ್ಲಿಂ ಯುವಕನನ್ನು ಸ್ಕ್ರೂಡ್ರೈವರ್‌ನಿಂದ ಮನಬಂದಂತೆ ಚುಚ್ಚಿ ಕೊಲೆ

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಕೊಲೆಯೊಂದಿಗೆ ಆರಂಭವಾದ ಪ್ರೇಮ ಪ್ರಕರಣ ವಿಚಾರವಾಗಿ ನಡೆಯುತ್ತಿರುವ ಬರ್ಬರ ಕೊಲೆ ಪ್ರಕರಣಗಳು ರಾಜ್ಯದಲ್ಲಿ ಸರಣಿ ರೀತಿಯಲ್ಲಿ ಮುಂದುವರಿದಿದ್ದು ದೊಡ್ಡ ಆತಂಕವನ್ನೇ ಸೃಷ್ಟಿಸಿದೆ. ಬುಧವಾರ ಹುಬ್ಬಳ್ಳಿಯಲ್ಲಿ ಅಂಜಲಿ ಯುವತಿಯ ಕೊಲೆ ಘಟನೆ...

ಉಡುಪಿ | ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಗುಂಡಿಟ್ಟು ಕೊಂದ ದುಷ್ಕರ್ಮಿಗಳು

ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹನೆಹಳ್ಳಿ ಎಂಬಲ್ಲಿ ಶನಿವಾರ (ಮಾ.2) ರಾತ್ರಿ ವೇಳೆ ನಡೆದಿದೆ. ಕೊಲೆಗೀಡಾದ ಯುವಕನನ್ನು 36 ವರ್ಷದ ಕೃಷ್ಣ ಎಂದು ಗುರುತಿಸಲಾಗಿದೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಯುವಕನ ಕೊಲೆ