ಭಾರತದಲ್ಲಿ ನಿರುದ್ಯೋಗಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಲೇ ಇದೆ. ನಿರುದ್ಯೋಗ ದರವು ಹೆಚ್ಚುತ್ತಲೇ ಇದೆ. ಈ ನಿರುದ್ಯೋಗಿ ಯುವಜನರಲ್ಲಿ ಅರ್ಧಕ್ಕಿಂತ ಹೆಚ್ಚು ಅಂದರೆ, ಬರೋಬ್ಬರಿ 67% ಯುವಜನರು ಪದವೀಧರರಾಗಿದ್ದಾರೆ ಎಂದು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ...
ಚುನಾವಣಾ ವಸ್ತಿಲಿನಲ್ಲಿರುವ ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಸರ್ಕಾರವು 3.89 ಲಕ್ಷ ಕೋಟಿ ರೂ.ಗಳ ಬಜೆಟ್ ಮಂಡಿಸಿದೆ. ಬಜೆಟ್‌ನಲ್ಲಿ ನಿರುದ್ಯೋಗಿ ಯುವಜನರಿಗೆ 'ಬಂಗ್ಲರ್ ಯುಬ-ಸಾಥಿ' ಯೋಜನೆಯಡಿ ನೀಡಲಾಗುತ್ತಿರುವ ಶಿಷ್ಯವೇತನವನ್ನು...
ಬೆಂಗಳೂರಿನಲ್ಲಿರುವ ಟ್ರಾಫಿಕ್ ಸಮಸ್ಯೆಗೆ ಪರಿಹಾರವೇಂದೆ ನಂಬಲಾಗಿರುವ ‘ನಮ್ಮ ಮೆಟ್ರೋ’ ನಗರದ ಜೀವನಾಡಿಯಾಗಿದೆ. ಪರಿಸರ ಸ್ನೇಹಿಯಾಗಿರುವ ಈ ಸಾರಿಗೆಯನ್ನ ಪ್ರತಿನಿತ್ಯ ಲಕ್ಷಾಂತರ ಜನರು ಬಳಸುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಮೆಟ್ರೋ ಪ್ಲಾಟ್ ಫಾರ್ಮ್‌ಗಳಲ್ಲಿ ನಡೆದ...
ಕಳೆದ 20 ವರ್ಷಗಳಲ್ಲಿ ಇತರ ರಾಜ್ಯಗಳು ಸಾಧಿಸಿರುವ ಅಭಿವೃದ್ಧಿಗೆ ಹೋಲಿಸಿದರೆ, ಬಿಹಾರವು ಮಾಡಬೇಕಾದ್ದು, ಸಾಧಿಸಬೇಕಾದ್ದು ಬಹಳಷ್ಟಿದೆ. ಇದು ಆಡಳಿತಾರೂಢ ಎನ್‌ಡಿಎ ಮತ್ತು ಆಡಳಿತ ನಡೆಸಲು ಆಶಿಸುತ್ತಿರುವ ಮಹಾಘಟಬಂಧನ್ – ಎರಡೂ ಕೂಟಗಳಿಗೂ ಗೊತ್ತಿದೆ....
"ರಾಜ್ಯದ 43 ಇಲಾಖೆಗಳಲ್ಲಿ ಖಾಲಿ ಇರುವ 2,76,386 ಹುದ್ದೆಗಳನ್ನು ಕೂಡಲೇ ಭರ್ತಿಗೊಳಿಸಬೇಕು ಹಾಗೂ ಕನಿಷ್ಠ ಐದು ವರ್ಷ ವಯೋಮಿತಿಯನ್ನು ಸಡಲಿಕೆ ಮಾಡಬೇಕು" ಎಂದು ಹಾವೇರಿ ನಗರದ ತಹಶೀಲ್ದಾರ ಕಛೇರಿಯಲ್ಲಿ ಶುಕ್ರವಾರ ಡಿವೈಎಫ್ಐ ಕಾರ್ಯಕರ್ತರು...