ಒತ್ತುವರಿ ಆರೋಪ: ಮಾಜಿ ಕ್ರಿಕೆಟಿಗ, ಟಿಎಂಸಿ ಸಂಸದ ಯೂಸುಫ್ ಪಠಾಣ್‌ಗೆ ನೋಟಿಸ್

ಗುಜರಾತ್‌ನ ಬಿಜೆಪಿ ಆಡಳಿತವಿರುವ ವಡೋದರ ಮಹಾನಗರ ಪಾಲಿಕೆ(ವಿಎಂಸಿ) ಮಾಜಿ ಟೀಂ ಇಂಡಿಯಾ ಕ್ರಿಕೆಟಿಗ ಹಾಗೂ ನೂತನವಾಗಿ ಪಶ್ಚಿಮ ಬಂಗಾಳದಿಂದ ಆಯ್ಕೆಯಾಗಿರುವ ಸಂಸದ ಯೂಸುಫ್‌ ಪಠಾಣ್‌ ಅವರಿಗೆ ಪಾಲಿಕೆಗೆ ಸೇರಿದ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ...

ಅಣ್ಣ ಯೂಸುಫ್ ಪರ ಪ್ರಚಾರದಲ್ಲಿ ಭಾಗಿಯಾದ ಇರ್ಫಾನ್ ಪಠಾಣ್

ತೃಣಮೂಲ ಕಾಂಗ್ರೆಸ್‌ನಿಂದ ಪಶ್ಚಿಮ ಬಂಗಾಳದ ಬಹರಾಮ್‌ಪುರ್‌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯೂಸುಫ್‌ ಪಠಾಣ್ ಅವರನ್ನು ಬೆಂಬಲಿಸಿ ಸೋದರ ಇರ್ಫಾನ್‌ ಪಠಾಣ್ ಅವರು ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ನಾಲ್ಕನೇ ಹಂತದ ಚುನಾವಣೆಯಲ್ಲಿ...

ಪ. ಬಂಗಾಳ | 42 ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಟಿಎಂಸಿ: ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್‌ಗೆ ಟಿಕೆಟ್

ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಎಲ್ಲ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳ ಪೈಕಿ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಮತ್ತು ಮಹುವಾ ಮೊಯಿತ್ರಾ ಸೇರಿದಂತೆ ಹಲವರಿಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಯೂಸುಫ್ ಪಠಾಣ್‌