ಯೆಮೆನ್ | ಮುಕಲ್ಲಾ ಬಂದರಿನ ಮೇಲೆ ಸೌದಿಯಿಂದ ವೈಮಾನಿಕ ದಾಳಿ; ಯುಎಇ ಜೊತೆಗಿನ ರಕ್ಷಣಾ ಒಪ್ಪಂದ ರದ್ದು

ಯೆಮೆನ್‌ನ ದಕ್ಷಿಣದ ಪ್ರತ್ಯೇಕತಾವಾದಿಗಳಿಗೆ ವಿದೇಶಿ ಬೆಂಬಲಿತ ಹಡಗುಗಳು ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿವೆ ಎಂದು ಆರೋಪಿಸಿ ಸೌದಿ ಅರೇಬಿಯಾವು ಇಂದು ಯೆಮೆನ್‌ ಬಂದರು ನಗರವಾದ ಮುಕಲ್ಲಾ ಮೇಲೆ ವೈಮಾನಿಕ ದಾಳಿ ಮಾಡಿದೆ. ಅದರ ಬೆನ್ನಲ್ಲೇ ಯುಎಇ...

ಯೆಮೆನ್‌ನಲ್ಲಿ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆ ರದ್ದುಗೊಂಡ ಸುದ್ದಿ ಸುಳ್ಳು

ಯೆಮೆನ್‌ನಲ್ಲಿ ಜೈಲಿನಲ್ಲಿದ್ದ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆ ಮಂಗಳವಾರ ರದ್ದುಗೊಂಡಿದೆ ಎಂದು ಸುದ್ದಿಗಳು ಹರಿದಾಡುತ್ತಿದೆ. ಇದು ಸುಳ್ಳು ಸುದ್ದಿ, ಮರಣದಂಡನೆ ರದ್ದುಗೊಂಡಿಲ್ಲ ಎಂದು ಅವರ ಸಹೋದರ ಹೇಳಿದ್ದಾರೆ. ಪ್ರಿಯಾ ಅವರ ಶಿಕ್ಷೆಯನ್ನು...

ಇಸ್ರೇಲ್-ಇರಾನ್ ಸಂಘ‍ರ್ಷ | ಅಮೆರಿಕಾ ಕುತಂತ್ರಕ್ಕೆ ಇಸ್ರೇಲ್ ದಾಳ

ಇರಾನ್‌ ಸೇರಿದಂತೆ ತನ್ನ ನೆರೆಯ ರಾಷ್ಟ್ರಗಳ ಮೇಲೆ ಕಳೆದೊಂದು ವರ್ಷದಲ್ಲಿ ಇಸ್ರೇಲ್ ನಿರಂತರವಾಗಿ ದಾಳಿ ನಡೆಸಿದೆ. 50 ಸಾವಿರಕ್ಕೂ ಹೆಚ್ಚು ಜನರನ್ನ ಕೊಂದಿದೆ. ಇದಕ್ಕೆ ಪ್ರತಿಕಾರವಾಗಿ ಇಸ್ರೇಲ್‌ ಮೇಲೆ ಇರಾನ್ ಮಂಗಳವಾರ ರಾತ್ರಿ...

ಹೌತಿ ಬಂಡುಕೋರರಿಂದ ಶಂಕಿತ ಕ್ಷಿಪಣಿ ದಾಳಿ; ಕಂಟೇನರ್ ಹಡಗಿಗೆ ಹಾನಿ

 ಯೆಮೆನ್‌ನ ಹೌತಿ ಬಂಡುಕೋರರು ನಡೆಸಿದ್ದಾರೆ ಎನ್ನಲಾದ ಕ್ಷಿಪಣಿ ದಾಳಿಯಿಂದಾಗಿ ಗಲ್ಫ್ ಆಫ್ ಅಡೆನ್ ಮೂಲಕ ಪ್ರಯಾಣಿಸುತ್ತಿದ್ದ ಕಂಟೇನರ್ ಹಡಗಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಭಾನುವಾರ ಹೇಳಿದ್ದಾರೆ. ಇಸ್ರೇಲಿ ವೈಮಾನಿಕ ದಾಳಿಗೆ ಪ್ರತಿಕಾರವಾಗಿ ಹೌತಿ...

ಬೆಂಗಳೂರು | 2 ವರ್ಷದಿಂದ ಯೆಮೆನ್‌ ವ್ಯಕ್ತಿಯಲ್ಲಿದ್ದ ಗುಂಡನ್ನು ಹೊರ ತೆಗೆದ ವೈದ್ಯರು

ಕಳೆದ ಎರಡು ವರ್ಷಗಳಿಂದ ಯೆಮೆನ್‌ನ 21 ವರ್ಷದ ಯುವಕನ ಎದೆ ಭಾಗದಲ್ಲಿದ್ದ ಗುಂಡನ್ನು ಬೆಂಗಳೂರಿನ ಆಸ್ಟರ್ ಆರ್‌ವಿ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿ ಹೊರತೆಗೆದಿದ್ದಾರೆ. ಯೆಮೆನ್‌ನ ವಾಸಿಂ (ಹೆಸರು ಬದಲಿಸಲಾಗಿದೆ) ಗುಂಡೇಟಿಗೆ ತುತ್ತಾಗಿ, ಗಾಯಗೊಂಡಿದ್ದರು. ಒಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಯೆಮೆನ್