ಉತ್ತರ ಪ್ರದೇಶ: ಕನ್ವರ್ ಯಾತ್ರೆಯಲ್ಲಿ ಅಂಗಡಿ ಮಾಲೀಕರ ಧರ್ಮ ದಾಖಲಿಸಲು ಸರ್ಕಾರದ ಹೈಟೆಕ್ ತಂತ್ರ

ಕನ್ವರ್ ಯಾತ್ರೆ ನಡೆಯುವ ಮಾರ್ಗದ ಬದಿಯ ಎಲ್ಲ ಅಂಗಡಿ ಮತ್ತು ಡಾಬಾ ಮಾಲೀಕರು ತಮ್ಮ ಹೆಸರು ಹಾಗೂ ಆ ಮೂಲಕ ಧರ್ಮವನ್ನು ವಿವರಿಸುವ ಫಲಕವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂಬ ಯೋಗಿ ಆದಿತ್ಯನಾಥ್ ಸರ್ಕಾರದ...

ಬಿಬಿಸಿ ತನಿಖಾ ವರದಿ: ಕುಂಭಮೇಳದಲ್ಲಿ ಗತಿಸಿದವರು ಕನಿಷ್ಠ 82 ಮಂದಿ

ಕಳೆದ ಜನವರಿಯಲ್ಲಿ ಉತ್ತರ ಪ್ರದೇಶದ ಪ್ರಯಾಗರಾಜದಲ್ಲಿ ನಡೆದ ಮೌನಿ ಅಮಾವಾಸ್ಯ ಮಹಾಕುಂಭ ಮೇಳ ಕಾಲ್ತುಳಿತದಲ್ಲಿ ಗತಿಸಿದವರ ಸಂಖ್ಯೆ ಕನಿಷ್ಠ 82 ಎಂದು ಬಿಬಿಸಿ ತನಿಖಾ ವರದಿ ಹೇಳಿದೆ. ಈ ಸಂಖ್ಯೆ 37 ಎಂದಿತ್ತು...

ಯೋಗಿಯನ್ನು ಹಾಡಿ ಹೊಗಳಿದ ಮೇಘವಾಲ್; ಈ ಬಗ್ಗೆ ನ.24ರ ನಂತರ ಮಾತಾಡುತ್ತೇನೆ ಎಂದ ಸಿಜೆಐ

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರು ಶನಿವಾರ ಉತ್ತರ ಪ್ರದೇಶದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು. ಅಲ್ಲಿ ಮಾತನಾಡುತ್ತಾ, "ಯೋಗಿ ಅವರು ಪ್ರಭಾವಶಾಲಿ. ಪ್ರಯಾಗ್‌ರಾಜ್...

ಸುಪ್ರೀಂ ಕೋರ್ಟ್‌ ತೀರ್ಪು ಮತ್ತು ‘ಬುಲ್ಡೋಜರ್ ನ್ಯಾಯ’: ದಂಡನೆಯ ಹೆಸರಿನಲ್ಲಿ ದ್ವೇಷ ಸಾಧನೆ

ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ಕಾರ 'ಬುಲ್ಡೋಜರ್‌ ನ್ಯಾಯ'ವನ್ನು 2017ರಲ್ಲಿ ಆರಂಭಿಸಿತ್ತು. ಭೂಗತ ಪಾತಕಿಗಳು, ಹಿಂಸಾಚಾರ ಪ್ರಕರಣಗಳಲ್ಲಿ ಪಾಲ್ಗೊಳ್ಳುವವರನ್ನು ಹದ್ದುಬಸ್ತಿನಲ್ಲಿಡಲು ಅವರ ಆಸ್ತಿಗಳನ್ನು ಬುಲ್ಡೋಜರ್‌ ಮೂಲಕ ನೆಲಸಮಗೊಳಿಸುವ ಪ್ರವೃತ್ತಿ ಆರಂಭಿಸಿತು. ಆದರೆ ಅದು...

ಮುಸ್ಲಿಮರು ಹಿಂದೂಗಳಿಂದ ಶಿಸ್ತು ಕಲಿಯಬೇಕು: ಆದಿತ್ಯನಾಥ್ ವಿವಾದಾತ್ಮಕ ಹೇಳಿಕೆ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬೀದಿಗಳಲ್ಲಿ ನಮಾಜ್ ಮಾಡುವುದನ್ನು ನಿಷೇಧಿಸಿರುವುದನ್ನು ಸಮರ್ಥಿಸಿಕೊಂಡಿದ್ದು, ರಸ್ತೆಗಳು ಸಾರ್ವಜನಿಕ ಸಂಚಾರಕ್ಕಾಗಿ ಇರುವುದು ಎಂದಿದ್ದಾರೆ. ಹಾಗೆಯೇ ಮುಸ್ಲಿಮರು ಹಿಂದೂಗಳಿಂದ ಶಿಸ್ತು ಕಲಿಯಬೇಕು ಎಂದು ಹೇಳಿಕೊಂಡಿದ್ದಾರೆ. ಪಿಟಿಐ ಸಂದರ್ಶನದಲ್ಲಿ ಮಾತನಾಡಿದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಯೋಗಿ ಆದಿತ್ಯನಾಥ್