ʼಈ ದಿನʼ ಕವಿತೆ | ರಂಜಾನ್ ತಿಂಗಳ ಒಂದು ಮಧ್ಯಾಹ್ನ!

ಇರುವಾಗ ದನಿಯಾಗದೆಸತ್ತ ಮೇಲೆ ಕೊಂಡಾಡಿಸಿಕೊಳ್ಳುವವಿಖ್ಯಾತ ಕವಿಗಳ ಲಘುಬಗೆಯ ಪ್ರೇಮ;ಕವಿತೆಗಳು ಇಂದು ಸತ್ತು ಹೋದವು! ರಂಜಾನ್ ತಿಂಗಳ ಮಧ್ಯಾಹ್ನಆಲಿಕಲ್ಲು ಮಳೆ ಬಂತೆಂದುಶಾಲೆಯಿಂದ ಹೊರಬರಲುಸಂಭ್ರಮದಿಂದ ಕೂಗಿದ ಮಕ್ಕಳುರೆಪ್ಪೆ ಮಿಟುಕಿಸುವಷ್ಟರಲ್ಲಿ ಬೆಂಕಿ;ಉಂಡೆಗಳಾಗಿ ಚಲ್ಲಾಪಿಲ್ಲಿಯಾದವು!ಆಆಗಆಕಾಶವೂ ಹೊಗೆಯಾಡಿಸೂರ್ಯನಿಗೂ ಗ್ರಹಣ ಹಿಡಿಯಿತು! ಉಪವಾಸವಿದ್ದ ನೂರಾರು...

ವಿಜಯಪುರ | ಪವಿತ್ರ ರಂಜಾನ್‌: ಬೆಲೆ ಏರಿಕೆ ಬಿಸಿ ಮಧ್ಯೆಯೂ ಕಳೆಗಟ್ಟಿದ ಮಾರುಕಟ್ಟೆಗಳು

ಪವಿತ್ರ ರಂಜಾನ್ ಮಾಸದ ಕಠಿಣ ಉಪವಾಸ (ರೋಜಾ) ಮುಕ್ತಾಯದ ಹಂತಕ್ಕೆ ತಲುಪಿದ್ದು, ಮುಸ್ಲಿಂ ಬಾಂಧವರು 'ಈದ್-ಉಲ್-ಪಿತರ್‌' ಸಂಭ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ವಿಜಯಪುರದ ಮಾರುಕಟ್ಟೆಗಳಲ್ಲಿ ಹಬ್ಬದ ಕಳೆ ಮನೆಮಾಡಿದ್ದರೂ, ಈ ಬಾರಿ ಮಧ್ಯಪ್ರಾಚ್ಯದಲ್ಲಿ...

ರಂಜಾನ್ ಸಂಭ್ರಮ | ಶ್ರೀನಿವಾಸಪುರದಲ್ಲಿ ಸಮೋಸ ಕಾರುಬಾರು; ದಿನಕ್ಕೆ 25 ದಿಂದ 30 ಸಾವಿರ ಮಾರಾಟ

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ರಂಜಾನ್ ಮಾಸದ ಹಿನ್ನೆಲೆಯಲ್ಲಿ ಧಾರ್ಮಿಕ ಭಾವನೆಗಳ ಜೊತೆಗೆ ವ್ಯಾಪಾರ ಚಟುವಟಿಕೆಗಳೂ ಗರಿಗೆದರಿವೆ. ವಿಶೇಷವಾಗಿ ಇಫ್ತಾರ್ ವೇಳೆ ಸೇವಿಸುವ ತಿಂಡಿಗಳಲ್ಲಿ ಪ್ರಮುಖ ಸ್ಥಾನ ಪಡೆದಿರುವ ಸಮೋಸಗಳಿಗೆ ಅಪಾರ ಬೇಡಿಕೆ...

ರಂಜಾನ್ | ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಸಿದ್ಧತೆ, ಸಚಿವ ಜಮೀರ್ ಭಾಗಿ

ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ. 30 ದಿನಗಳ ಉಪವಾಸ ಇಂದಿಗೆ ಅಂತ್ಯವಾಗಲಿದ್ದು, ಈಗಾಗಲೇ ಈದ್ಗಾ ಮೈದಾನದಲ್ಲಿ ಮುಸ್ಲಿಮ ಸಮುದಾಯದವರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲು ಜಮಾಯಿಸಿದ್ದಾರೆ. ಸಚಿವ ಜಮೀರ್...

ಹುಬ್ಬಳ್ಳಿ | ಲಿಂಗಾಯತರ ಮನೆಯಲ್ಲಿ ರಂಜಾನ್ ಪ್ರಯುಕ್ತ ಇಫ್ತಿಯಾರ್ ಕೂಟ: ವಿವಿಧ ಧರ್ಮಿಯರು ಭಾಗಿ

ಪವಿತ್ರ ರಂಜಾನ್ ತಿಂಗಳ ಉಪವಾಸದ ಪ್ರಯುಕ್ತ ಹುಬ್ಬಳ್ಳಿಯ ಕುಮಾರಣ್ಣ ಪಾಟೀಲ ಅವರ ನಿವಾಸದಲ್ಲಿ ಇಫ್ತಿಯಾರ್ ಕೂಟ ಏರ್ಪಡಿಸಿದ್ದರು.‌ ಈ ಇಫ್ತಿಯಾರ್ ಕೂಟದಲ್ಲಿ ಮುಸ್ಲಿಮರು, ಕ್ರಿಷ್ಚಿಯನ್, ಮರಾಠ, ಪರಿಶಿಷ್ಟ ಜಾತಿ ಸಮುದಾಯ, ಬೌದ್ಧರು, ಲಿಂಗಾಯತ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಂಜಾನ್‌