ಪಹಲ್ಗಾಮ್ ದಾಳಿಯ ಬಗ್ಗೆ ಅಬ್ಬರದ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು 'ನನ್ನ ಮೈಯಲ್ಲಿ ಹರಿಯುತ್ತಿರುವುದು ರಕ್ತವಲ್ಲ. ಕುದಿಯುತ್ತಿರುವ ಸಿಂಧೂರ' ಎಂದು ಹೇಳಿದ್ದಾರೆ. ಅವರ ಹೇಳಿಕೆಯನ್ನು ವ್ಯಂಗ್ಯವಾಡಿರುವ ವಿಪಕ್ಷ ನಾಯಕ ರಾಹುಲ್...
ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ರಕ್ತದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ ಎಂದು ರಹೆಮತ್ ಫೌಂಡೇಶನ್ ಸಂಚಾಲಕ ಲಾಲ್ ಪೀರ್ ಹೇಳಿದರು.
ರಾಯಚೂರಿನ ಹಟ್ಟಿ ಚಿನ್ನದ ಗಣಿ...
ಮದ್ಯ ಸೇವಿಸಿದ ಅಮಲಿನಲ್ಲಿ ಮೂವರು ಸ್ನೇಹಿತರು ಒಗ್ಗೂಡಿ ಇನ್ನೋರ್ವ ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಬೈರಾಪುರ ಬಳಿ ನಡೆದಿದೆ.
ಮದ್ಯಪಾನದ ಮತ್ತಿನಲ್ಲಿ ಸ್ನೇಹಿತರಿಂದಲೇ ಹಲ್ಲೆಗೊಳಗಾದ ಯುವಕ...
ದಿನದಿಂದ ದಿನಕ್ಕೆ ಚುನಾವಣೆ ಬಿಸಿ ಏರಿಕೆಯಾಗುತ್ತಿದೆ. ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದು ಎರಡು ಪಕ್ಷಗಳು ತೀವ್ರ ಸೆಣಸಾಟ ನಡೆಸಿವೆ. ಅಬ್ಬರದ ಪ್ರಚಾರ ನಡೆಸಿವೆ. ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದ ನಾರಿಶಕ್ತಿ ಮಹಿಳಾ...