ತುಮಕೂರು | ಮತಗಳ್ಳತನ ಕುರಿತಾಗಿ ರಾಹುಲ್ ಗಾಂಧಿ ಮಾಡಿರುವ ಆರೋಪದಲ್ಲಿ ಸತ್ಯಾಂಶವಿದೆ : ಎಂಎಲ್ ಸಿ ರಮೇಶ್ ಬಾಬು

ಇಂದಿನ ಚುನಾವಣೆ ವ್ಯವಸ್ಥೆ ನೋಡುತ್ತಿದ್ದರೆ ನಮ್ಮಂತಹವರು ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದ ಅವರು ಮತಗಳ್ಳತನ ಕುರಿತಾಗಿ ರಾಹುಲ್ ಗಾಂಧಿ ಅವರು ಮಾಡಿರುವ ಆರೋಪದಲ್ಲಿ ಸತ್ಯಾಂಶವಿದೆ ಎಂದು ವಿಧಾನ ಪರಿಷತ್ ನೂತನ ಸದಸ್ಯ...

ವಕ್ಫ್ ಹೆಸರಿನ ನಕಲಿ ಹೋರಾಟಕ್ಕೆ ಬಿಜೆಪಿ ನಾಯಕರ ಬೀದಿನಾಯಿಗಳಂತೆ ಕಿತ್ತಾಟ: ರಮೇಶ್ ಬಾಬು

ಕರ್ನಾಟಕದ ಬಿಜೆಪಿ ನಾಯಕರು ತಮ್ಮ ಗುಂಪುಗಳನ್ನು ಪ್ರತಿಪಾದಿಸಿಕೊಳ್ಳಲು ಬೀದಿನಾಯಿಗಳ ರೀತಿಯಲ್ಲಿ ಕಿತ್ತಾಡಿಕೊಳ್ಳುತ್ತಿದ್ದು, ಬೀದಿ ಹೋರಾಟಕ್ಕೆ ಇಳಿದಿದ್ದಾರೆ ಎಂದು ಕೆಪಿಸಿಸಿಯ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷರಾದ ರಮೇಶ್ ಬಾಬು ಟೀಕಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಕ್ರಾಂತಿಕಾರಿಕ...

ಬಿಜೆಪಿಯವರ ಒಂದು ಕೋಟಿ ಸದಸ್ಯತ್ವ ಅಭಿಯಾನ ಸುಳ್ಳಿನ ನಾಟಕ: ರಮೇಶ್ ಬಾಬು

ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಒಂದು ಕೋಟಿ ನಲವತ್ತು ಲಕ್ಷ ಮತಗಳನ್ನು ಪಡೆದಿರುವ ಬಿಜೆಪಿ, ಒಂದೂವರೆ ಕೋಟಿ ಸದಸ್ಯತ್ವ ಅಭಿಯಾನದ  ಪುಂಗಿ ಊದುತ್ತಿದೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ಅಧ್ಯಕ್ಷರಾದ...

ಸುಳ್ಳುಸುದ್ದಿ ಸರದಾರ ಅಮಿತ್ ಮಾಳವೀಯಗೆ ಜೈಲು ಗ್ಯಾರಂಟಿನಾ?

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ರಾಜಕೀಯ ಎದುರಾಳಿಗಳ ಬಗ್ಗೆ ಅಪಪ್ರಾಚಾರ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯನ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಮೇಶ್ ಬಾಬು