ಉತ್ತರ V/s ದಕ್ಷಿಣ ಚಿತ್ರರಂಗ: ‘ಭಾರತೀಯ ಚಿತ್ರೋದ್ಯಮ’ ಎನ್ನುವ ಕಾಲ ಬಂದಿದೆ: ನಟಿ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ ದಕ್ಷಿಣ ಭಾರತದ ಚಲನಚಿತ್ರೋದ್ಯಮದಲ್ಲಿ ತನ್ನ ವೃತ್ತಿಜೀವನವನ್ನು ಆರಂಭಿಸಿ, ಪ್ಯಾನ್-ಇಂಡಿಯಾ ತಾರೆಯಾಗಿ ಮಿಂಚುತ್ತಿದ್ದಾರೆ. ಅವರು ಉತ್ತರ ಮತ್ತು ದಕ್ಷಿಣ ಭಾರತದ ಚಿತ್ರರಂಗವನ್ನು 'ಭಾರತೀಯ ಚಲಚಿತ್ರೋದ್ಯಮ' ಎಂದು ಕರೆಯಬೇಕೆಂಬ ಒಳನೋಟವನ್ನು ಅವರು...

ನೆಟ್‌ಫ್ಲಿಕ್ಸ್‌ನಲ್ಲಿ ನಾಳೆ ಬಿಡುಗಡೆಗೊಳ್ಳಲಿದೆ ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ

ಬಾಕ್ಸ್‌ ಆಫೀಸ್‌ನಲ್ಲಿ ಭರ್ಜರಿ ಹಣ ಗಳಿಸುವ ಮೂಲಕ ಸುದ್ದಿಯಾಗಿದ್ದ 'ಅನಿಮಲ್‌' ಸಿನಿಮಾವು ನೆಟ್‌ಫ್ಲಿಕ್ಸ್ ಒಟಿಟಿಯಲ್ಲಿ ಜ.26ರಂದು ಬಿಡುಗಡೆಯಾಗಲಿದೆ. ಜನವರಿ 26ರಂದು 'ಅನಿಮಲ್‌' ಸಿನಿಮಾವು ಬಿಡುಗಡೆಯಾಗಲಿದೆ ಎಂದು ಟ್ವೀಟ್ ಮೂಲಕ ನೆಟ್‌ಫ್ಲಿಕ್ಸ್ ಇಂಡಿಯಾ ಮಾಹಿತಿ ಹಂಚಿಕೊಂಡಿದೆ....

ನಟಿ ರಶ್ಮಿಕಾ ಮಂದಣ್ಣರ ನಕಲಿ ವಿಡಿಯೋ ಹರಿಬಿಟ್ಟಿದ್ದ ಆರೋಪಿ ಬಂಧನ

ನಟಿ ರಶ್ಮಿಕಾ ಮಂದಣ್ಣ ಅವರನ್ನು ಚಿತ್ರವನ್ನು ಬಳಸಿ, ಡೀಪ್‌ಫೇಕ್ ವಿಡಿಯೋ ಹರಿಬಿಟ್ಟಿದ್ದ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ವಿಡಿಯೋವೊಂದನ್ನು ರಶ್ಮಿಕಾ ಅವರ ಮುಖದೊಂದಿಗೆ ತಿರುಚಿ...

ಡೀಪ್‍ಫೇಕ್ ವಿಡಿಯೋದಲ್ಲಿ ಬಾಲಿವುಡ್ ನಟಿ ಕಾಜೋಲ್: ವಿಡಿಯೋ ವೈರಲ್

ಆರ್ಟಿಫಿಶಿಯಲ್ ಇಂಟಲಿಜೆನ್ಸ್‌ (ಎಐ) ಬಳಸಿಕೊಂಡು ಯುವತಿಯರ ಫೋಟೋಗಳನ್ನು ಅಶ್ಲೀಲವಾಗಿ ಮಾರ್ಪಾಡು ಮಾಡಲಾಗುತ್ತಿದೆ. ವಿಶ್ವದೆಲ್ಲೆಡೆ ಸಾಮಾಜಿಕ ಜಾಲತಾಣದಲ್ಲಿ ಈ ಡೀಪ್‌ ಫೇಕ್ ವಿಡಿಯೋ ಮತ್ತು ಫೋಟೋಗಳು ಹರಿದಾಡುತ್ತಿವೆ. ಮೊದಲಿಗೆ ನಟಿ ರಶ್ಮಿಕಾ ಮಂದಣ್ಣ ಅವರ...

ತಂತ್ರಜ್ಞಾನ ಬೆಂಕಿಯಂತೆ, ಅಡುಗೆಯೂ ಆಗುತ್ತೆ, ಮನೆಯೂ ಸುಡುತ್ತೆ: ಸಿಎಂ ಮಾಧ್ಯಮ ಕಾರ್ಯದರ್ಶಿ ಪ್ರಭಾಕರ್

ತಂತ್ರಜ್ಞಾನ ಬೆಂಕಿ ಇದ್ದಂತೆ. ಅಡುಗೆಯನ್ನೂ ಮಾಡಬಹುದು-ಮನೆಯನ್ನೂ ಸುಡಬಹುದು. ಬಳಸಿಕೊಳ್ಳುವವರ ಮನಸ್ಥಿತಿಗೆ ತಕ್ಕಂತೆ ಫಲಿತಾಂಶ ಇರುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕರ್ನಾಟಕ ಮಾಧ್ಯಮ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಶ್ಮಿಕಾ ಮಂದಣ್ಣ