ಯುದ್ಧದ ಹೆಸರಲ್ಲಿ ವ್ಯಾಪಾರ: ಅಮೆರಿಕದ ‘ರಕ್ತಸಿಕ್ತ’ ಅರ್ಥವ್ಯವಸ್ಥೆ ಮತ್ತು ಜಾಗತಿಕ ಅಶಾಂತಿ

ಜಾಗತಿಕ ಶಾಂತಿಯ ಪಾಲಕನೆಂದು ಸ್ವಯಂ ಘೋಷಿಸಿಕೊಂಡಿರುವ ಅಮೆರಿಕ, ವಾಸ್ತವದಲ್ಲಿ ಜಗತ್ತಿನ ಅತ್ಯಂತ ಅಪಾಯಕಾರಿ ದೇಶವಾಗಿದೆ. ನೆರೆಹೊರೆಯ ರಾಷ್ಟ್ರಗಳ ನಡುವೆ ಕಂದಕ ಸೃಷ್ಟಿಸಿ, ಸಹೋದರರಂತಿರುವ ಸಮುದಾಯಗಳನ್ನು ಎತ್ತಿಕಟ್ಟಿ, ಅವರ ಕೈಗೆ ಶಸ್ತ್ರಾಸ್ತ್ರಗಳನ್ನು ಇಟ್ಟು ತಮಾಷೆ ನೋಡುವ...

ಮಾಸ್ಕೋ ಕಾರ್ ಬಾಂಬ್ ಸ್ಫೋಟದಲ್ಲಿ ರಷ್ಯಾದ ಜನರಲ್ ಫನಿಲ್ ಸರ್ವರೋವ್ ಸಾವು

ದಕ್ಷಿಣ ಮಾಸ್ಕೋದಲ್ಲಿ ನಡೆದ ಕಾರ್ ಬಾಂಬ್ ಸ್ಫೋಟದಲ್ಲಿ ರಷ್ಯಾದ ಹಿರಿಯ ಮಿಲಿಟರಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ರಷ್ಯಾ ಸೇನೆಯ ಜನರಲ್ ಫನಿಲ್ ಸರ್ವರೋವ್ ಸೋಮವಾರ ಬೆಳಿಗ್ಗೆ ಯಾಸೆನೆವೊ ಜಿಲ್ಲೆಯಲ್ಲಿ ಸ್ಫೋಟ ಸಂಭವಿಸಿದಾಗ...

ರಷ್ಯಾ ಅಧ್ಯಕ್ಷ ಪುಟಿನ್‌ ಔತಣಕೂಟಕ್ಕೆ ರಾಹುಲ್ ಗಾಂಧಿ – ಖರ್ಗೆ ಕಡೆಗಣನೆ, ಶಶಿ ತರೂರ್‌ಗೆ ಆಹ್ವಾನ: ಕಾಂಗ್ರೆಸ್ ಆಕ್ರೋಶ

ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಶುಕ್ರವಾರ ರಾತ್ರಿ ಏರ್ಪಡಿಸಿದ್ದ ಔತಣಕೂಟಕ್ಕೆ ಶಶಿ ತರೂರ್‌ ಅವರಿಗೆ ಮಾತ್ರ ಆಹ್ವಾನ ನೀಡಿರುವುದಕ್ಕೆ ಕಾಂಗ್ರೆಸ್‌ ಪಕ್ಷ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷದ ಹಿರಿಯ ನಾಯಕರಾದ ರಾಹುಲ್‌...

ಭಾರತಕ್ಕೆ ನಿರಂತರ ತೈಲ ಪೂರೈಕೆ: ಅಮೆರಿಕದ ಇಬ್ಬಗೆ ನೀತಿಗೆ ವ್ಲಾದಿಮಿರ್ ಪುಟಿನ್ ಚಾಟಿ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದಿಂದ ತೈಲ ಖರೀದಿಸದಂತೆ ಅಮೆರಿಕ ತೀವ್ರ ಒತ್ತಡ ಹೇರುತ್ತಿದ್ದರೂ, ಭಾರತಕ್ಕೆ ‘ನಿರಂತರ ಇಂಧನ ಪೂರೈಕೆ’ಯನ್ನು ಖಾತ್ರಿಪಡಿಸುವುದಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಘೋಷಿಸಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ...

ಭಾರತಕ್ಕೆ ಆಗಮಿಸಿದ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್

ಭಾರತ-ರಷ್ಯಾ 23ನೇ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಇಂದು (ಗುರುವಾರ) ಸಂಜೆ ದೆಹಲಿಗೆ ಆಗಮಿಸಿದರು. ಇಲ್ಲಿನ ಪಾಲಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ವ್ಲಾದಿಮಿರ್ ಪುಟಿನ್‌ರನ್ನು ಪ್ರಧಾನಿ ನರೇಂದ್ರ ಮೋದಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಷ್ಯಾ