12 ಗಂಟೆ ಹೋರಾಡಿ ಆ್ಯಂಬುಲೆನ್ಸ್‌ನಲ್ಲೇ ಅಂತ್ಯ ಕಂಡ ಬಡ ಕಾರ್ಮಿಕ; ಇದೇನಾ ಆರೋಗ್ಯ ವ್ಯವಸ್ಥೆಯ ನಿಜಮುಖ?

ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ವ್ಯವಸ್ಥೆಯ ನಿಜ ಮುಖವನ್ನೇ ಬಯಲಿಗೆಳೆದ ಘಟನೆಯೊಂದು ಅಂಕೋಲಾ ತಾಲೂಕಿನ ಬೋಳೆ ಗ್ರಾಮದಲ್ಲಿ ನಡೆದಿದೆ. ಬಡ ಕೂಲಿ ಕಾರ್ಮಿಕರೊಬ್ಬರು ಅಪಘಾತಕ್ಕೊಳಗಾಗಿ 12 ಗಂಟೆಗಳ ಕಾಲ ಬದುಕಿಗಾಗಿ ಹೋರಾಡಿದರೂ, ಯಾವುದೇ...

ದೇಶದಲ್ಲಿ ಆಕಸ್ಮಿಕ ಸಾವು ಪ್ರಮಾಣ ಶೇ.70ರಷ್ಟು ಏರಿಕೆ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಜಿಗಿತ!

'ಈ ದಿನ' ಸಂಶೋಧನಾ ತಂಡ ಸಂಗ್ರಹಿಸಿದ ದತ್ತಾಂಶದ ಪ್ರಕಾರ ದೇಶದಲ್ಲಿ ಆಕಸ್ಮಿಕ ಸಾವು ಪ್ರಮಾಣ ಶೇ.70ರಷ್ಟು ಏರಿಕೆಯಾಗಿದೆ. ಶೇ.40ಕ್ಕೂ ಅಧಿಕ ಸಾವುಗಳಿಗೆ ರಸ್ತೆ ಅಪಘಾತಗಳೇ ಕಾರಣವಾಗಿದೆ. ದೇಶದಲ್ಲಿ ಕಳೆದೆರಡು ದಶಕಗಳಲ್ಲಿ ಸಾರಿಗೆ, ಮೂಲಸೌಕರ್ಯ ವ್ಯವಸ್ಥೆಯಲ್ಲಿ...

ರಾಜ್ಯದಲ್ಲಿ ಹೆಚ್ಚಾದ ರಸ್ತೆ ಅಪಘಾತ ಪ್ರಕರಣಗಳು: ಏರುತ್ತಲೇ ಸಾಗಿದೆ ಸಾವಿನ ಪ್ರಮಾಣ

ʼಈ ದಿನʼ ಸಂಶೋಧನಾ ತಂಡ ಸಂಗ್ರಹಿಸಿದ ದತ್ತಾಂಶದ ಪ್ರಕಾರ ರಸ್ತೆ ಅಪಘಾತ- ಸಾವು ಹೆಚ್ಚಾಗಿ ನಡೆಯುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಐದನೇ ಸ್ಥಾನದಲ್ಲಿದೆ! ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರ ನಿಯಂತ್ರಣ ತಪ್ಪಿದ್ದರಿಂದ...

ಹಾವೇರಿ | ರಸ್ತೆ ಅಪಘಾತ: ಬೈಕ್‌ನಿಂದ ಬಿದ್ದು ಮಹಿಳೆ ಸಾವು

ಬೈಕ್‌ನಿಂದ ಬಿದ್ದು ತೀವ್ರ ಗಾಯಗೊಂಡ ಪ್ರೇಮಾ ಮಲ್ಲಿಕಾರ್ಜುನ ಸುಳ್ಳಳ್ಳಿ (45) ಎಂಬುವವರು ಮೃತಪಟ್ಟ ಘಟನೆ ಹಾವೇರಿ ಪಟ್ಟಣದ ಪಿ.ಬಿ.ರಸ್ತೆಯಲ್ಲಿ ನಡೆದಿದೆ. ಬಸವೇಶ್ವರನಗರದ 1ನೇ ಕ್ರಾಸ್ ನಿವಾಸಿ ಪ್ರೇಮಾ ಅವರು ಆ. 29ರಂದು ಬೈಕ್‌ನಲ್ಲಿ ಹೊರಟಿದ್ದಾಗ...

ರಸ್ತೆ ಅಪಘಾತದಲ್ಲಿ ಪ್ರಾಧ್ಯಾಪಕರ ಸಾವು: ಸಿಂಗಾಪುರದಲ್ಲಿ ಭಾರತೀಯ ಪ್ರಜೆಗೆ ಜೈಲು ಶಿಕ್ಷೆ, ದಂಡ

2023ರಲ್ಲಿ ರಸ್ತೆ ಅಪಘಾತದಲ್ಲಿ ಸಿಂಗಾಪುರದ ರಾಷ್ಟ್ರೀಯ ವಿಶ್ವವಿದ್ಯಾಲಯದ(NUS) ಹಿರಿಯ ಕಾನೂನು ಪ್ರಾಧ್ಯಾಪಕರ ಸಾವಿಗೆ ಕಾರಣವಾದ ಆರೋಪದ ಮೇಲೆ ಸಿಂಗಾಪುರ ನ್ಯಾಯಾಲಯವು ಶುಕ್ರವಾರ ಭಾರತೀಯ ಪ್ರಜೆಯೊಬ್ಬರಿಗೆ ಎರಡು ವರ್ಷ, ಒಂದು ತಿಂಗಳ ಜೈಲು ಶಿಕ್ಷೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಸ್ತೆ ಅಪಘಾತ