ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕಡೋಣಿ ಗ್ರಾಮದಿಂದ ಹಾದು ಹೋಗುವ ಹಟ್ಟಿ ಹೊಸೂರು - ರೋಡಲಬಂಡ (ತವಗಾ) ಗ್ರಾಮಕ್ಕೆ ತೆರಳುವ ರಸ್ತೆ ಪೂರ್ತಿ ಹದಗೆಟ್ಟು ಸಂಚಾರಕ್ಕೆ ಅಡೆತಡೆ, ರಸ್ತೆಗೆ ತೆರಳಿದರೆ ವಾಹನಗಳು ಸಿಲುಕಿಕೊಂಡು...
ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಬಾಗಲವಾಡ ಮುಖ್ಯರಸ್ತೆಯು ತೆಗ್ಗು ಗುಂಡಿಯಿಂದ ಕೆಸರುಮಯವಾಗಿ ಪೂರ್ತಿ ಹದಗೆಟ್ಟಿದ್ದು, ರಸ್ತೆ ದುರಸ್ತಿ ಮಾಡಿಕೊಡುವಂತೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ದಲಿತ ಸಂಘರ್ಷ ಸಮಿತಿ (ಭೀಮವಾದ) ಸಿರವಾರ ತಾಲೂಕ...
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಚಳ್ಳೂರ್ ರಸ್ತೆಯು ಪೂರ್ತಿ ಹದೆಗಟ್ಟಿದ್ದು, ರಸ್ತೆ ದುರಸ್ತಿ ಕಾಣದೆ ವರ್ಷಗಳೇ ಕಳೆದಿದೆ. ರಸ್ತೆಯಲ್ಲಿ ಗುಂಡಿಯೋ ಅಥವಾ ಗುಂಡಿಯಲ್ಲಿ ರಸ್ತೆಯೋ ಎನ್ನುವಂತಿದ್ದು, ವಾಹನ ಸವಾರರು ಭೀತಿಯಲ್ಲಿ ಸಂಚರಿಸುವ ಪರಿಸ್ಥಿತಿ...
ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದ ಬೆಂಗಳೂರು ಬೈಪಾಸ್ ರಸ್ತೆಯ ಕಾಮಗಾರಿ ತುಂಬಾ ನಿಧಾನಗತಿಯಲ್ಲಿ ಹಾಗೂ ಅಪೂರ್ಣವಾಗಿ ಅರ್ಧಕ್ಕೆ ನಿಂತಿದ್ದು, ಆದಷ್ಟು ಬೇಗ ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿ ಸೋಲಿಡಾರಿಟಿ ಯೂತ್ ಮೂಮೆಂಟ್ ವತಿಯಿಂದ ಸಹಾಯಕ...
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಹೆಬ್ಬಾಳ ಚಿಂಚೋಳಿ ಗ್ರಾಮದ ಮುಖ್ಯ ಹೆದ್ದಾರಿ ಸಂಪೂರ್ಣ ಗುಂಡಿಗಳಿಂದ ಕೂಡಿದ್ದು, ಈ ರಸ್ತೆಯು ಹಾಗರಗಾ, ಖಾಜಕೋಟನೂರ್, ಹಳೆಹೆಬ್ಬಾಳ್, ಹೊಸಹೆಬ್ಬಾಳ್, ಹೆಬ್ಬಾಳ್ ಚಿಂಚೋಳಿ, ಕಾಳಗಿ ತಾಲೂಕಿನವರೆಗೆ ಸಂಪರ್ಕ ಕಲ್ಪಿಸುವ...