ಕಳೆದ ಎರಡು ವರ್ಷಗಳಿಂದ ಹಿಂಸಾಚಾರದಿಂದ ನಲುಗಿರುವ ಮಣಿಪುರದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆ ನಡೆದಿದ್ದು, ಕೊನೆಗೂ ಸಿಎಂ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ ನೀಡಿದ್ದಾರೆ.
2023ರ ಮೇ 3ರಂದು ಆರಂಭಗೊಂಡಿದ್ದ ಈ ಹಿಂಸಾಚಾರ ಪೀಡಿತ ಪ್ರದೇಶಕ್ಕೆ...
ರಾಜ್ಯದ ತೊಗರಿ ಬೆಳೆಗಾರರ ಆಗ್ರಹಕ್ಕೆ ಮಣೆ ಹಾಕಿರುವ ರಾಜ್ಯ ಸರ್ಕಾರವು, ರೈತರಿಗೆ ಖುಷಿಯ ಸುದ್ದಿ ನೀಡಿದೆ. ಬೆಂಬಲ ಬೆಲೆಯ ಜೊತೆಗೆ ಬೋನಸ್ ಘೋಷಿಸಿದೆ.
ಬೆಂಬಲ ಬೆಲೆಯ ಜೊತೆಗೆ ಬೋನಸ್ ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 2024-25ನೇ...
ದೆಹಲಿಯ ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಅಂತಿಮ ಹಂತದಲ್ಲಿದ್ದು, ಬಿಜೆಪಿ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿದ್ದಲ್ಲದೇ, 27 ವರ್ಷಗಳ ಬಳಿಕ ದೇಶದ ರಾಜಧಾನಿಯಲ್ಲಿ ಅಧಿಕಾರಕ್ಕೆ ಬರುವಲ್ಲಿ ಸಫಲವಾಗಿದೆ.
ಈಗಾಗಲೇ ಬಹುತೇಕ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ...
ರಾಜ್ಯ ಮಾಹಿತಿ ಆಯುಕ್ತರ ಆಯ್ಕೆ ಪಟ್ಟಿಯ ವಿರುದ್ಧ ನೈಜ ಹೋರಾಟಗಾರರ ವೇದಿಕೆಯು ಹೈಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಆರ್ ದೇವದಾಸ್ ಅವರ ಏಕಸದಸ್ಯ ಪೀಠವು, ರಾಜ್ಯ ಸರ್ಕಾರ ಮತ್ತು ಎಲ್ಲ...
"ಗೋ ಕಳ್ಳತನ ಮಾಡಿದವರನ್ನು ಸರ್ಕಲ್ನಲ್ಲಿ ನಿಲ್ಲಿಸಿ ಗುಂಡು ಹಾರಿಸುತ್ತೇವೆ" ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕಾ ಸಚಿವ ಮಂಕಾಳ್ ಎಸ್ ವೈದ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಾರವಾರದಲ್ಲಿ ಕೆಡಿಪಿ ಪ್ರಗತಿ ಪರಿಶೀಲನಾ...