ರಾಜಸ್ಥಾನ | ಮೂರು ದಿನ ಬೋರ್‌ವೆಲ್‌ನಲ್ಲಿ ಸಿಲುಕಿದ್ದ ಮಗು; ರಕ್ಷಣಾ ಕಾರ್ಯಾಚರಣೆಯ ನಂತರ ಸಾವು

ರಾಜಸ್ಥಾನದ ದೌಸಾದಲ್ಲಿ ಸುಮಾರು 150 ಅಡಿ ಬೋರ್‌ವೆಲ್‌ನಲ್ಲಿ ಸಿಲುಕಿದ್ದ ಐದು ವರ್ಷದ ಬಾಲಕ ಸುಮಾರು ಮೂರು ದಿನಗಳ ಕಾಲ ನಡೆಸಿದ ರಕ್ಷಣಾ ಕಾರ್ಯಾಚರಣೆ ಬಳಿಕ ಸಾವನ್ನಪ್ಪಿದ್ದಾನೆ. ಅಧಿಕಾರಿಗಳು ಮೂರು ದಿನಗಳಿಗೂ ಹೆಚ್ಚು ಕಾಲ ರಕ್ಷಣಾ...

ರಾಜಸ್ಥಾನ | ಸುರಂಗ ಕುಸಿತ; ಓರ್ವ ಕಾರ್ಮಿಕ ಸಾವು, ಇಬ್ಬರಿಗೆ ಗಾಯ

ನಿರ್ಮಾಣ ಹಂತದಲ್ಲಿರುವ ಸುರಂಗದ ಒಂದು ಭಾಗ ಕುಸಿದು ಕಾರ್ಮಿಕರೊಬ್ಬರು ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಕಾರ್ಮಿಕನನ್ನು ಶಂಶೇರ್ ಸಿಂಗ್ (33) ಎಂದು...

ರಾಜಸ್ಥಾನ | ಕಾಲೇಜುಗಳ ಗೇಟ್‌ಗಳಿಗೆ ಕೇಸರಿ ಬಣ್ಣ ಬಳಿಯಲು ಆದೇಶಿಸಿದ ಸರ್ಕಾರ

ರಾಜಸ್ಥಾನದ ಎಲ್ಲ ಸರ್ಕಾರಿ ಕಾಲೇಜುಗಳ ಗೇಟ್‌ಗಳಿಗೆ ಕೇಸರಿ ಬಣ್ಣ ಬಳಿಯಬೇಕೆಂದು ರಾಜಸ್ಥಾನ ಸರ್ಕಾರ ಆದೇಶಿಸಿದೆ. ತನ್ನ ಆದೇಶಕ್ಕೆ ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ಶಾಂತಿಯುತ ಮತ್ತು ಸಕಾರಾತ್ಮಕ ವಾತಾವರಣ ನಿರ್ಮಿಸಬೇಕೆಂಬುದೇ ಕಾರಣವೆಂದು ಹೇಳಿದೆ. ಕಾಯಕಲ್ಪ್ ಯೋಜನೆಯಡಿ...

ರಾಜಸ್ಥಾನ | ಆಟೋ-ಬಸ್‌ ನಡುವೆ ಭೀಕರ ಅಪಘಾತ; 12 ಮಂದಿ ದುರ್ಮರಣ

ರಾಜಸ್ಥಾನದ ಧೋಲ್ಪುರದಲ್ಲಿ ಆಟೋ ಮತ್ತು ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 12 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಧೋಲ್ಪುರದ ಸುನಿಪುರ್ ಗ್ರಾಮದ ಬಳಿಕ ಕರೌಲಿ-ಧೋಲ್ಪುರ್ ಹೆದ್ದಾರಿ NH-11Bಯಲ್ಲಿ ದುರ್ಘಟನೆ ಸಂಭವಿಸಿದೆ. ಶನಿವಾರ ರಾತ್ರಿ,...

ರಾಜಸ್ಥಾನ | ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಶಂಕೆ; ಯುವಕನಿಗೆ ಥಳಿಸಿ ಹತ್ಯೆ

ವಿವಾಹಿತ ಮಹಿಳೆಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಾನೆ ಎಂಬ ಶಂಕೆಯಿಂದ ಯುವಕನೋರ್ವನಿಗೆ ಥಳಿಸಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ನೀಮ್ ಕಾ ಥಾನಾ ಜಿಲ್ಲೆಯ ರಾವತ್ ಮಜ್ರಾ ಗ್ರಾಮದಲ್ಲಿ ನಡೆದಿದೆ. ಬುಧವಾರ ರಾತ್ರಿ 25 ವರ್ಷದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಜಸ್ಥಾನ