ABVP ಕುಮ್ಮಕ್ಕು | ಮಣಿದ BJP ಸರ್ಕಾರ, ರಾಜ್ಯಪಾಲರು; ಐದು ವಿವಿಗಳ ಉಪಕುಲಪತಿಗಳಿಗೆ ಗೇಟ್‌ಪಾಸ್‌!

ಬಿಜೆಪಿ ಅಧಿಕಾರದಲ್ಲಿರುವ ರಾಜಸ್ಥಾನದಲ್ಲಿ ಎಬಿವಿಪಿ (ಬಿಜೆಪಿಯ ವಿದ್ಯಾರ್ಥಿ ಘಟಕ) ಉಪಟಳ ಹೆಚ್ಚಾದಂತೆ ತೋರುತ್ತಿದೆ. ಹಲವು ವಿಶ್ವವಿದ್ಯಾಲಯಗಳಲ್ಲಿ ಎಬಿವಿಪಿ ದಾಂಧಲೆಗಳು ಹೆಚ್ಚಾಗಿವೆ. ಈಗ, ಎಬಿವಿಪಿಯ ತಂತ್ರಗಳು ವಿಶ್ವವಿದ್ಯಾಲಯಗಳ ಉಪಕುಲಪತಿಗಳನ್ನೇ ಅಮಾನತು/ವಜಾಗೊಳಿಸುವ ಹಂತಕ್ಕೆ ಬೆಳೆಯುತ್ತಿವೆ ಎಂಬ...

ರಾಜಸ್ಥಾನ | SIR ಒತ್ತಡ?: ಕುಸಿದುಬಿದ್ದ ಬಿಎಲ್‌ಒ ಸಾವು

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ನಿಯೋಜಿಸಲಾಗಿದ್ದ ಬಿಎಲ್‌ಒ ಒಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಅವರು ಎಸ್‌ಐಆರ್‌ ಕೆಲಸದ ಒತ್ತಡದಿಂದ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ರಾಜಸ್ಥಾನದ ಕೋಟ್‌ಪುಟ್ಲಿ-ಬೆಹ್ರೋರ್ ಜಿಲ್ಲೆಯ ವಿಜಯ್...

ಮದುವೆ ವಯಸ್ಸಾಗದಿದ್ದರೂ ವಯಸ್ಕರು ‘ಲಿವ್-ಇನ್’ ಸಂಬಂಧದಲ್ಲಿರಲು ಅರ್ಹರು: ರಾಜಸ್ಥಾನ ಹೈಕೋರ್ಟ್‌

ವಯಸ್ಕರಿಬ್ಬರು ಮದುವೆಗೆ ಕಾನೂನುಬದ್ಧ ವಯಸ್ಸನ್ನು ತಲುಪದಿದ್ದರೂ ಪರಸ್ಪರ ಒಪ್ಪಿಗೆಯಿಂದ ಲಿವ್-ಇನ್ ಸಂಬಂಧದಲ್ಲಿರಲು ಅರ್ಹರು. ಅವರ ಸಾಂವಿಧಾನಿಕ ಹಕ್ಕುಗಳನ್ನು ಮೊಟಕುಗೊಳಿಸಲಾಗುವುದಿಲ್ಲ ಎಂದು ರಾಜಸ್ಥಾನ ಹೈಕೋರ್ಟ್‌ ಹೇಳಿದೆ. ಕೋಟಾದ 18 ವರ್ಷದ ಯುವತಿ ಮತ್ತು 19 ವರ್ಷದ...

ರಾಜಸ್ಥಾನ | ಭೀಕರ ಅಪಘಾತ; ಆರು ಯಾತ್ರಿಕರ ಸಾವು, 14 ಮಂದಿಗೆ ಗಾಯ

ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟೆಂಪೋ, ಧಾನ್ಯದ ಚೀಲಗಳನ್ನು ತುಂಬಿದ್ದ ಟ್ರೇಲರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಯಾತ್ರಿಕರು ಸಾವನ್ನಪ್ಪಿ, 14 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಮುಂಜಾನೆ ರಾಜಸ್ಥಾನದ ರಾಷ್ಟ್ರೀಯ ಹೆದ್ದಾರಿ 125 ರ...

ರಷ್ಯಾದಲ್ಲಿ ಕಾಣೆಯಾಗಿದ್ದ ಭಾರತೀಯ ಮೂಲದ ವಿದ್ಯಾರ್ಥಿಯ ಶವ ಜಲಾಶಯದಲ್ಲಿ ಪತ್ತೆ

19 ದಿನಗಳ ಹಿಂದೆ ರಷ್ಯಾದ ಉಫಾ ನಗರದಲ್ಲಿ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿಯ ಮೃತದೇಹ ಜಲಾಶಯದಲ್ಲಿ ಪತ್ತೆಯಾಗಿದೆ. ವಿದ್ಯಾರ್ಥಿಯನ್ನು ರಾಜಸ್ಥಾನದ ಲಕ್ಷ್ಮಣಗಢದ ಕಫನ್‌ವಾಡ ಗ್ರಾಮದ ನಿವಾಸಿ ಅಜಿತ್ ಸಿಂಗ್ ಚೌಧರಿ ಎಂದು ಗುರುತಿಸಲಾಗಿದೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಜಸ್ಥಾನ