ಕರ್ನಾಟಕ ರಾಜಕಾರಣದಲ್ಲಿ ಭ್ರಷ್ಟಾಚಾರ, ಹಗರಣಗಳದ್ದೇ ಸದ್ದು-ಸುದ್ದಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನುಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವಕಾಶ ನೀಡಿದ್ದಾರೆ. ಅವರ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ....

ಬಿಜೆಪಿಯವರ ಮಾತು ಕೇಳಿ 15 ಬಿಲ್‌ಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ: ಡಿ ಕೆ ಶಿವಕುಮಾರ್

ಬಿಜೆಪಿಯ ಶಾಸಕರುಗಳ ಮಾತುಕೇಳಿ 15 ಬಿ‌ಲ್‌ಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಆರೋಪಿಸಿದರು. ಸದಾಶಿವನಗರದ ನಿವಾಸದ ಬಳಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, "ಬಿಜೆಪಿಯವರ ಮಾತನ್ನೇ ಕೇಳುವುದಾದರೆ...

ಅಗತ್ಯಬಿದ್ದರೆ ಮುಲಾಜಿಲ್ಲದೆ ಎಚ್‌ ಡಿ ಕುಮಾರಸ್ವಾಮಿಯನ್ನು ಬಂಧಿಸ್ತೀವಿ: ಸಿದ್ದರಾಮಯ್ಯ

ಕುಮಾರಸ್ವಾಮಿಯವರನ್ನು ಬಂಧಿಸುವ ಬಗ್ಗೆ ಈಗಲೇ ಏನನ್ನೂ ಹೇಳಲಾಗುವುದಿಲ್ಲ. ಆದರೆ ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧಿಸ್ತೀವಿ. ಕುಮಾರಸ್ವಾಮಿಯವರು...

ರಾಜ್ಯಪಾಲರು ತಮ್ಮ ಅಧಿಕಾರವನ್ನು ದುರಾಡಳಿತಕ್ಕೆ ಬಳಸಿಕೊಳ್ಳುತ್ತಿದ್ದಾರೆ: ಸಚಿವ ಪ್ರಿಯಾಂಕ್‌ ಖರ್ಗೆ

ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ಐಟಿ, ಇಡಿ, ಸಿಬಿಐ ಹಾಗೂ ರಾಜ್ಯಪಾಲರನ್ನು ಬಳಸಿ ತಮ್ಮ ಮಾತು ಕೇಳದ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆರೋಪಿಸಿದರು. ಕೆಪಿಸಿಸಿ ಕಚೇರಿಯಲ್ಲಿ...

ಬೀದರ್ | ಸಿಎಂ ವಿರುದ್ದ ಪ್ರಾಸಿಕ್ಯೂಷನ್‌; ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ನಡೆಯನ್ನು ಖಂಡಿಸಿ ಭಾನುವಾರ ಹುಮನಾಬಾದ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು. ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಜ್ಯಪಾಲರು