ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ 20 ವರ್ಷಗಳ ಆಡಳಿತಕ್ಕೆ ಅವರ ಮಿತ್ರ ಪಕ್ಷ ಬಿಜೆಪಿಯೇ ಅಂತ್ಯ ಹಾಡಿದೆ. ನಿತೀಶ್ರನ್ನು ರಾಜ್ಯಸಭೆಗೆ ದಬ್ಬಲು ಬಿಜೆಪಿ ಸಿದ್ದವಾಗಿದೆ. ನಿತೀಶ್ ರಾಜ್ಯಸಭೆಗೆ ತೆರಳಿದರೆ, ಬಿಹಾರ ಆಡಳಿತ-ಅಧಿಕಾರವನ್ನು...
ಮುಂಬರುವ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ಬಿಹಾರದ ಜನತೆಗೆ ಸಂದೇಶವೊಂದನ್ನು ರವಾನಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ತಮ್ಮ ಬೆಂಬಲಕ್ಕಾಗಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಜನರ ವಿಶ್ವಾಸದಿಂದಾಗಿಯೇ ಎರಡು ದಶಕಗಳಿಗೂ ಹೆಚ್ಚು ಕಾಲ...
ಸಂಸದೀಯ ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯ, ವಿರೋಧ, ಸಲಹೆಗಳಿಗೆ ಮುಕ್ತ ಅವಕಾಶವಿದೆ. ಆದರೆ, ಮೋದಿ ಸರ್ಕಾರವು ಸಂಸದೀಯ ವ್ಯವಸ್ಥೆಯನ್ನು ತನ್ನ ಸ್ವೇಚ್ಛೆಗೆ ತಕ್ಕಂತೆ ಬಗ್ಗಿಸಿಕೊಂಡು ವಿಕೃತಗೊಳಿಸುತ್ತಿದೆ. ಸಂಸತ್ತಿನ ಕಾರ್ಯ-ಕಲಾಪಗಳನ್ನು ನಡೆಸುವವರನ್ನು ಕೈಗೊಂಬೆ ಮಾಡಿಕೊಂಡಿದೆ.
ಸಂಸತ್ನಲ್ಲಿ ಕೇಂದ್ರ ಬಜೆಟ್...
ದೇಶದ ಜ್ವಲಂತ ಸಮಸ್ಯೆಗಳಿಗೆ ಉತ್ತರಿಸಬೇಕಾದ ಹೊಣೆಗಾರಿಕೆಯನ್ನು ಮರೆತ ಪ್ರಧಾನಿ ನರೇಂದ್ರ ಮೋದಿ, ಗುರುವಾರ ರಾಜ್ಯಸಭೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಮತ್ತು ಗಾಂಧಿ ಕುಟುಂಬದ ವಿರುದ್ಧ ಹಳೆಯ ದ್ವೇಷವನ್ನೇ ಉಗುಳಿದ್ದಾರೆ. ವಿರೋಧ ಪಕ್ಷಗಳು ಸದನದಲ್ಲಿ ಜನರ...
ಮೋದಿ ಸರ್ಕಾರಕ್ಕೆ ಲೋಕಸಭೆ, ರಾಜ್ಯಸಭೆ ಎರಡೂ ಕಡೆ ಬಹುಮತ ಇದೆ. ಮಸೂದೆ ಬಿದ್ದು ಹೋಗುವ ಪ್ರಶ್ನೆಯೇ ಇಲ್ಲ. ಆದರೂ ಚರ್ಚೆ ನಡೆಯದೇ ಹಲವಾರು ಮಸೂದೆಗಳನ್ನು ಮೋದಿ ಸರ್ಕಾರ ಜಾರಿಗೊಳಿಸಿದೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ...