100 ಮಹಿಳಾ, ಪುರುಷ ಸಾಧಕರಿಗೆ ‘ಸುವರ್ಣ ಮಹೋತ್ಸವ ಪ್ರಶಸ್ತಿ’, ಸರ್ಕಾರದಿಂದ ಪಟ್ಟಿ ಪ್ರಕಟ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದ್ದು, ಇದೇ ಮೊದಲ ಬಾರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಕರ್ನಾಟಕ ಸಂಭ್ರಮ-50ರ ಅಭಿಯಾನದ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ...

ಮೈಸೂರು | ರೌಡಿ ಶೀಟರ್‌ಗೆ ನೀಡಲಾಗಿದ್ದ ‘ರಾಜ್ಯೋತ್ಸವ ಪ್ರಶಸ್ತಿ’ ವಾಪಸ್

ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ರೌಡಿ ಶೀಟರ್‌ಗೆ ನೀಡಲಾಗಿರುವ ರಾಜ್ಯೋತ್ಸವ ಪ್ರಶಸ್ತಿಯನ್ನು ವಾಪಸ್‌ ಪಡೆಯಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ನೀಡಿರುವ ಪ್ರಶಸ್ತಿಯನ್ನು ವಾಪಸ್ ಪಡೆಯುತ್ತೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್...

ಧರ್ಮದ ಮಾರಾಟಗಾರರ ಎಡಬಿಡಂಗಿತನದ ಅನಾವರಣ: ಸಾಣೇಹಳ್ಳಿ ಶ್ರೀಗಳ ಲೇಖನ

"ಕೆಲವರು ತಮ್ಮ ಪತ್ರಿಕೆಯ ಪ್ರಸಾರ ಹೆಚ್ಚಿಸಿಕೊಳ್ಳಲು ಜನಪರ ಕಾಳಜಿಯ, ವೈಚಾರಿಕ ಚಿಂತನೆಯ, ಇದ್ದದ್ದನ್ನು ಇದ್ದ ಹಾಗೆ ಹೇಳುವ ವ್ಯಕ್ತಿಗಳ ಮುಖಕ್ಕೆ ಮಸಿಬಳಿಯಲು ಹೇಸುವುದಿಲ್ಲ.." “ನಮ್ಮ ಗುರುಗಳು ಏನೇ ಮಾಡಿದರೂ ಶರಣರ ಆಶಯ ಬಿಟ್ಟು ಮಾಡಿದವರಲ್ಲ....

’ನನಗೆ ಮೊದಲೇ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ’; ನಿಂದನಾತ್ಮಕ ಲೇಖನಕ್ಕೆ ಸಾಣೇಹಳ್ಳಿ ಸ್ವಾಮೀಜಿ ತಿರುಗೇಟು

’ರಾಜ್ಯೋತ್ಸವ ಪ್ರಶಸ್ತಿ ನನಗೆ ಮೊದಲೇ ಬಂದಿತ್ತು ಎಂಬುದು ಲೇಖನ ಬರೆದ ಪುಣ್ಯಾತ್ಮನಿಗೆ ತಿಳಿದಿಲ್ಲ’ ಎಂದಿದ್ದಾರೆ ಸಾಣೇಹಳ್ಳಿ ಸ್ವಾಮೀಜಿ "ಗಣಪತಿಯನ್ನು ಪೂಜಿಸುವುದು ನಮ್ಮ (ಶರಣ) ಸಂಸ್ಕೃತಿಯಲ್ಲ, ಅದಕ್ಕೆ ಬದಲಾಗಿ ವಾಸ್ತವಕ್ಕೆ ತಕ್ಕುದಾಗಿ ವಚನಗಳನ್ನು ಪಠಿಸಬೇಕು" ಎಂದು...

ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲಿ: ನಿಜಗುಣಾನಂದ ಶ್ರೀ

'ರಾಜ್ಯೋತ್ಸವ ಪ್ರಶಸ್ತಿಯನ್ನು ನಾಡಿನ ಪ್ರಗತಿಪರ ಚಿಂತಕರಿಗೆ ಅರ್ಪಿಸುತ್ತೇನೆ' 'ಸ್ವಾಮೀಜಿಯಾಗಿಯಲ್ಲ, ಸಮಾಜ ಸೇವಕನಾಗಿ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ್ದೇನೆ 'ಬಸವಣ್ಣ ವಿಚಾರಧಾರೆಯಲ್ಲಿ ನಡೆದ ಸಿಎಂ ಇದ್ದರೆ ಅದು ಸಿದ್ದರಾಮಯ್ಯ ಮಾತ್ರ' ಯಾವುದೇ ಜಾತಿ ಬೆಂಬಲ ಇಲ್ಲದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ರಾಜ್ಯೋತ್ಸವ ಪ್ರಶಸ್ತಿ