ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಒಕ್ಕೊರಲಿನಿಂದ ಖಂಡಿಸಬೇಕಾಗಿದೆ. ಕಳೆದ 5 ವರ್ಷಗಳಲ್ಲಿ 15ನೇ ಹಣಕಾಸು ಆಯೋಗದ ಮೂಲಕ ಕೇಂದ್ರವು ಮಾಡಿದ ದ್ರೋಹದಿಂದ ಸುಮಾರು 70 ಸಾವಿರ ಕೋಟಿ ರೂ.ಗಳಷ್ಟು ನಷ್ಟವಾಗಿದೆ ಎಂದು ಸಿಎಂ...
ಬೆಳಗಾವಿಯಲ್ಲಿ ಮಧ್ಯರಾತ್ರಿಯಿಂದಲೇ ಕನ್ನಡ ರಾಜ್ಯೋತ್ಸವ ಆರಂಭಗೊಂಡಿದೆ. ಸಿಡಿಮದ್ದು ಪ್ರದರ್ಶನ ಮೂಲಕ ಕನ್ನಡ ಅಭಿಮಾನಿಗಳು ರಾತ್ರಿವಿಡಿ ಕುಣಿದು ಕುಪ್ಪಳಿಸಿದ್ದಾರೆ.
ಇದೇ ಮೊದಲ ಬಾರಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಇತರ ಕನ್ನಡ ಸಂಘಟನೆಗಳ ಕಾರ್ಯಕರ್ತರು ಸಿಡಿ...
ʼಬನವಾಸಿ ಬಳಗʼ ಬೆಂಗಳೂರಿನಲ್ಲಿ ಆಯೋಜಿಸಿದ್ದ “ತ್ರಿಭಾಷಾ ನೀತಿ ಸಾಕು: ಎರಡು ನುಡಿ ಕಲಿಕೆ ಬೇಕು” ವಿಚಾರ ಸಂಕಿರಣದಲ್ಲಿ ಕೆಲವು ನಿರ್ಣಯಗಳನ್ನು ಮಾಡಲಾಯಿತು. ನಂತರ ಹಿರಿಯ ತಜ್ಞರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ...
70ನೇ ಕರ್ನಾಟಕ ರಾಜ್ಯೋತ್ಸವನ್ನು ಗುರುಮಠಕಲ್ ತಾಲ್ಲೂಕು ಕೇಂದ್ರದಲ್ಲಿ ಅದ್ದೂರಿಯಾಗಿ ಆಚರಿಸಲೂ ಸಿದ್ಧತೆ ನಡೆಸಲಾಗುತ್ತಿದೆ ಎಂದು ಜಯ ಕರ್ನಾಟಕ ಸಂಘಟನೆ ತಾಲ್ಲೂಕು ಅಧ್ಯಕ್ಷ ನಾಗೇಶ್ ಗದ್ದಿಗಿ ಹೇಳಿದರು.
ಮಂಗಳವಾರ ತಾಲ್ಲೂಕು ಪ್ರವಾಸಿ ಮಂದಿರದಲ್ಲಿ ನಡೆದ ಕರ್ನಾಟಕ...
ಕನ್ನಡ ರಾಜ್ಯೋತ್ಸವದ ದಿನ, ನಾಡು/ನುಡಿಯ ಕುರಿತು ವಿಜೃಂಭಿಸಿ ಮಾತಾಡಿದ ಮಾತ್ರಕ್ಕೆ ಕನ್ನಡ ಉಳಿದೀತೆ? ಬದಲಾಗಿ ಕನ್ನಡವನ್ನು ನಿತ್ಯದ ಬದುಕಾಗಿಸುವುದು ಹೇಗೆ? ನಾಡನ್ನು ಭಾಷೆಯೊಂದಿಗೆ ಬೆರೆಸಿ ನಮ್ಮ ಉಸಿರಾಗಿಸಿಕೊಳ್ಳುವುದು ಹೇಗೆ? ಎಂದು ಪ್ರತಿಯೊಬ್ಬ ಕನ್ನಡಿಗನೂ...